ಬಂಟ್ವಾಳ ನ.7 ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷಣ ನೀಡುತ್ತಿದೆ....
ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್ ಮಿಷನ್ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ...
ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ...
ಇದರ ಬಗ್ಗೆ ಸಹಾಯಕ ಆಯುಕ್ತರಿಂದ ಇಲಾಖಾ ಮಟ್ಟದ ತುರ್ತು ಸಭೆ ಪುತ್ತೂರು :ಮಾನ್ಯ ಸಹಾಯಕ ಆಯುಕ್ತರು ಇವರ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಮುಂದಿನ ನವಂಬರ್...
ಪುತ್ತೂರು: ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ನೂತನ ಸಮಿತಿ ರಚನಾ ಸಭೆ ಪುತ್ತೂರಿನ ಉದಯಗಿರಿ ಹೋಟೇಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ.ರಮಾನಾಥ ರೈ ಹಾಗೂ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗೋಪಾಲಕೃಷ್ಣ ರೈಯವರನ್ನು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ :ಎಸ್ ಐ ಭವಾನಿ ಪುತ್ತೂರು :ದಿನಾಂಕ 05.11.2024 ರಂದು ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪುತ್ತೂರಿನ ವಿದ್ಯಾರ್ಥಿನಿಯರಿಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಸೈಬರ್...
ಪುತ್ತೂರು: ಪುತ್ತೂರು ಉಪ್ಪಿನಂಗಡಿಗೆ ವಿಶೇಷ ರೀತಿಯ ರಸ್ತೆಯ ಕಲ್ಪಣೆ ಇತ್ತು. ಅದಕ್ಕೆ ಪೂರಕವಾಗಿ ಇವತ್ತು ಅನುದಾನ ಬಂದಿದೆ. ಈ ವರ್ಷ ಇನ್ನೂ ರೂ.15 ಕೋಟಿ ಬಂದಿದೆ. ಒಟ್ಟು ಚತುಷ್ಪಥ ರಸ್ತೆ ಮಾಡಲಿದ್ದೇವೆ. ಅದೂ ಕೂಡಾ ಸಂಪೂರ್ಣ...
ಪುತ್ತೂರು: ನಾನು ಕಳೆದ 40 ವರ್ಷಗಳಿಂದ ಕುಡಿಯುವ ನೀರಿನಸಂಪರ್ಕಕ್ಕೆ ಆರ್ಯಾಪು ಗ್ರಾಪಂಗೆ ಮನವಿಮಾಡುತ್ತಿದ್ದರೂ ಕುಡಿಯುವ ನೀರಿನ ಸಂಪರ್ಕ ಕೊಟ್ಟಿಲ್ಲ ಎಂದು ಗ್ರಾಮದ ಪುಂಡಿಕಾಯಿ ನಿವಾಸಿ ಅಪ್ಪಿ ಎಂಬವರು ಶಾಸಕರಿಗೆ ದೂರು ನೀಡಿದ್ದಾರೆ. ನಾವು ಪುಂಡಿಕಾಯಿಯಲ್ಲಿಮನೆ ಯಲ್ಲಿಕಳೆದ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಶಾಸಕ ಅಶೋಕ್ ರೈ ಉದ್ಘಾಟಿಸಿದರು. ಸುಮಾರು 400 ಮಂದಿ...