ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಹತ್ತು ದಿನದೊಳಗೆ ಗ್ರಾಪಂ ನಲ್ಲೇ 9/11 ವ್ಯವಸ್ಥೆ: ಸರಕಾರದ ಭರವಸೆ ಪುತ್ತೂರು: 9/11 ಸಮಸ್ಯೆಗೆ ಕೊನೆಗೂ ಮುಕ್ತಿ ದೊರಕಿದೆ, ಈ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ಮೂಲಕ ಶಾಸಕ ಅಶೋಕ್ ರೈ ಯವರು ಜನ ಸಾಮಾನ್ಯರ...
ಮೇ 29- ಕನ್ನಡ ಚಿತ್ರರಂಗಕ್ಕೆ ಈ ದಿನ ಖಂಡಿತ ನೆನಪಿರುತ್ತದೆ. ಅದರಲ್ಲೂ ಸಿನಿಮಾ ಪ್ರೇಮಿಗಳ ಪಾಲಿಗಂತೂ ಮೇ 29 ಅನ್ನೋದು ಹಬ್ಬದ ಸಂಭ್ರಮ ಇದ್ದಂತೆ. ಹೌದು, ಇಂದು (ಮೇ 29) ರೆಬೆಲ್ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ....
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದದಿಂದ ನಡೆದುಕೊಂಡು ಬರುತ್ತಿರುವ ’ಹಲಸು ಮತ್ತು ಹಣ್ಣುಗಳ ಮೇಳ’ಕ್ಕೆ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ಚಾಲನೆ...
ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಅಡಿಕೆ ಪತ್ರಿಕೆ ಪುತ್ತೂರು ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರುಷದದಿಂದ ನಡೆದುಕೊಂಡು ಬರುತ್ತಿರುವ ’ಹಲಸು ಮತ್ತು ಹಣ್ಣುಗಳ ಮೇಳ’ಕ್ಕೆ ಪುತ್ತೂರು ಬಪ್ಪಳಿಗೆ ಜೈನ ಭವನದಲ್ಲಿ ಚಾಲನೆ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...
ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ. ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ,...