ಪುತ್ತೂರು: ವರ್ಷದ ಹಿಂದೆ ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಮಾ.31 ರಂದು ಉದ್ಘಾಟನೆಗೊಂಡಿತು. ಬನ್ನೂರು ಸಂತ ಅಂತೋನಿ ಚರ್ಚ್ ಪ್ರಧಾನ ಧರ್ಮಗುರು ವಂ|ಬಾಲ್ಡಜಾರ್...
ಪುತ್ತೂರು :ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ, ಪುತ್ತೂರು, ದ. ಕ. ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂ|ರದ ಮೇಷ ಮಾಸ ೧೬ ಸಲುವ ದಿನಾಂಕ 29-04-2025ನೇ ಮಂಗಳವಾರ ಬೆಳಿಗ್ಗೆ ಗಂಟೆ 9.00ರಿಂದ ಶ್ರೀ ಕ್ಷೇತ್ರದಲ್ಲಿ...
ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು...
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ...
ಬಂಟ್ವಾಳ : ವಿಟ್ಲ ಜೆ.ಸಿ.ಐ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಪರೀಕ್ಷೆ ಒಂದು ಹಬ್ಬ ಬನ್ನಿ ಸಂಭ್ರಮಿಸೋಣ ಕಾರ್ಯಕ್ರಮ ದಿ 22-02-2025 ರಂದು ಶನಿವಾರ 10.00 ಕ್ಕೆ ನಡೆಸಲಾಯಿತು. ಈ ಕಾರ್ಯಕ್ರಮ ವನ್ನು ಸರಕಾರಿ...
ಮಂಗಳೂರು: ದ ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳ ಪ್ರಥಮ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಯುವಕರೇ ಕಾಂಗ್ರೆಸ್ ಪಕ್ಷದ ಫೌಂಡೇಶನ್ ಆಗಿದ್ದು, ಯುವಕರೇ...
ಮಂಗಳೂರು: ಗಾಂಧಿ- ಅಂಬೃಡ್ಕರ್ ಮತ್ತು ನೆಹರೂ ಅವರ ದೂರದೃಷ್ಟಿಯ ಅಭಿವೃದ್ದಿಯ ಭಾರತ ಆಗಬಾರದು ಎಂಬ ದುರುದ್ದೇಶದಿಂದ ದೇಶದ ಬಿಜೆಪಿನಾಯಕರು ಪದೇ ಪದೇ ಈ ಮೂವರು ನಾಯಕರನ್ನು ಅಪಮಾನ ಮಾಡುತ್ತಲೇ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಬಂಟ್ವಾಳ : ಶಿಕ್ಷಣವು ಮಗುವಿನಲ್ಲಿ ಆಸಕ್ತಿಯನ್ನು ಬೆಳೆಸುವಂತೆ ಇದ್ದಾಗ ಮಗು ಕಲಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಸಂತಸದಾಯಕ ಕಲಿಕೆಯಿಂದ ಮಗುವಿನಲ್ಲಿ ಶಿಕ್ಷಣದ ಮೇಲೆ ಒಲವು ಮೂಡುತ್ತದೆ. ಕಲಿಕೆಯು ಮಗುವಿನಲ್ಲಿ ಹಬ್ಬದ ಭಾವನೆಯನ್ನು ಮೂಡಿಸುವಂತಿರಬೇಕು ನಲಿಯುತ್ತಾ ಕಲಿತಾಗ...
ವ್ಯಕ್ತಿ ಬದುಕಿನಲ್ಲಿ ತಪ್ಪು ಮಾಡುವುದು ಸಹಜ ಆದರೆ ಆ ತಪ್ಪನ್ನು ಯಾವ ರೀತಿ ಸರಿಪಡಿಸಿಕೊಳ್ಳುತ್ತೇವೆ ಎಂಬುದು ಬಹು ಮುಖ್ಯವಾಗಿರುತ್ತದೆ. ಸಮಸ್ಯೆಗಳು ಜೀವನದ ಭಾಗವಾಗಿವೆ. ಪ್ರತಿ ಸನ್ನಿವೇಶಗಳಲ್ಲೂ ಧನಾತ್ಮಕವಾಗಿ ಯೋಚನೆ ಮಾಡಿ ಜೀವನ ಸಾಗಿಸಬೇಕು ಎಂದು ಉಪ್ಪಿನಂಗಡಿ...
ಪುತ್ತೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಪುತ್ತೂರು ನಗರಸಭೆಯ ಸಾಮೆತ್ತಡ್ಕ ವಾರ್ಡ್ 23ರ ಅಭಿವೃದ್ಧಿಗೆ ರೂ.60 ಲಕ್ಷ ಅನುದಾನದಲ್ಲಿ ಸಾಮೆತ್ತಡ್ಕ ರೈಲ್ವೇ ಟ್ರ್ಯಾಕ್ ಬಳಿಯ ರಸ್ತೆ ನಿರ್ಮಾಣ ಹಾಗೂ ತಡೆಗೋಡೆ ನಿರ್ಮಾಣಕ್ಕೆ...