ಪುತ್ತೂರು: ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಕೂಡು ರಸ್ತೆ ಮಸೀದಿಯ ಮಾಜಿ ಅಧ್ಯಕ್ಷರೂ , ಪಿ ಕೆ ಪಿಶ್ ಸಂಸ್ಥೆಯ ಮಾಲಕರಾದ ಪಿ ಕೆ ಮಹಮ್ಮದ್ ರವರಿಗೆ ಅಭಿನಂದನಾ ಕಾರ್ಯಕ್ರಮ ಕೂಡು ರಸ್ತೆ ಮಸೀದಿಯಲ್ಲಿ ನಡೆಯಿತು....
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ...
ಪುತ್ತೂರು: ಏ.22 ರಿಂದ 27ರ ತನಕ ನಡೆದ ಎವಿಜಿ ಬೇಸಿಗೆ ಶಿಬಿರ -2024 ಸಮಾರೋಪ ಸಮಾರಂಭದೊಂದಿಗೆ ಇಂದು ಸಂಪನ್ನಗೊಂಡಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ...
ಬೆಂಗಳೂರು: ಕರ್ನಾಟಕಕ್ಕೆ 73,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ...
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು,ಪುತ್ತೂರಿನಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.62.02%ರಷ್ಟು ಮತದಾನವಾಗಿದೆ.
ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ಆಗಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಮತದಾನ ಮಾಡಲು ಬಂದಾಗ ಬಿಜೆಪಿ ಕಾರ್ಯಕರ್ತರೋರ್ವರು ದಾಂದಲೆ ಎಬ್ಬಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪದ್ಮರಾಜ್ ಪೂಜಾರಿಯವರು ತಮ್ಮ ಪತ್ನಿ ಪುತ್ರಿ ಹಾಗೂ ಕುಟುಂಬ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.
ಪುತ್ತೂರು : ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಭವಾಗಿದೆ. ಇಂದು (ಏಪ್ರಿಲ್ 26) ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಬಹು ನಿರೀಕ್ಷಿತ ಹಾಗೂ ಕುತೂಹಲ ಹೆಚ್ಚಿಸಿರುವ ಈ ಚುನಾವಣೆಯ ಫಲಿತಾಂಶದ ಮೇಲೆ ಎಲ್ಲರ...