ಪುತ್ತೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ನಡೆದ 78ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ ರಾಜಾರಾಮ್ ಧ್ವಜಾರೋಹಣ ನೆರವೇರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಭಾಗವಹಿಸಿದ್ದರು.
ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು...
ಪುತ್ತೂರು ಆ 15.ಅರಿವು ಕೇಂದ್ರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಕೋಡಿಂಬಾಡಿ ಇಲ್ಲಿ ಅರಿವು ಕೇಂದ್ರದ ಲಾಂಛನದ ನಾಮಫಲಕ ಅನಾವರಣವನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ನೆರವೇರಿಸಿದರು. ...
ಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ...
ಪುತ್ತೂರು ಆ 15. ಕೋಡಿಂಬಾಡಿ ಪಂಚಾಯತ್ ಸ್ವಾತಂತ್ರೋತ್ಸವ ನಡೆಯಿತು, ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಅಶೋಕ್ ಪೂಜಾರಿ ಇವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು , ಪಂಚಾಯತು ಅಭಿವೃದ್ಧಿ ಅಧಿಕಾರಿಯವರಾದ...
ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ 11ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುವ ಮೂಲಕ ನೆಹರು ಮತ್ತು ಇಂದಿರಾಗಾಂಧಿಯವರ...
ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯಿರುವ ಐತಿಹಾಸಿಕ ಗಾಂಧೀಕಟ್ಟೆಯಲ್ಲಿ ದೇಶದ 78ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ನಶೆ ಮುಕ್ತ ಭಾರತ ಸಂದೇಶ ನೀಡಿದರು. ನಂತರ...
ಉಪ್ಪಿನಂಗಡಿ ಆ 14,ದಿನಾಂಕ 16-08- 2024ನೇ ಶುಕ್ರವಾರ ಮುದ್ಯ ಶ್ರೀ ಪಾರ್ವತೀ ಪಂಚಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವ ಸಭಾಂಗಣದಲ್ಲಿ 17ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಲಿರುವುದು. ಈ ಪ್ರಯುಕ್ತ ದೇವಸ್ಥಾನದ ಆವರಣ ಸ್ವಚ್ಚತಾ ಕಾರ್ಯವನ್ನು ಶೌರ್ಯ...
ಕಡಬ: ನವಜೀವನ ಸಮಿತಿಯ ಪದಾಧಿಕಾರಿಗಳು ಹಾಗೂ ನವಜೀವನ ಪೋಷಕರ ಸಭೆಯು ಇಂದು ಕಡಬ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಡುಪಿ ಪ್ರಾದೇಶಿಕ ಕಛೇರಿಯ ಜನಜಾಗೃತಿ ಯೋಜನಾಧಿಕಾರಿಯವರಾದ ಈ ಸಭೆಯಲ್ಲಿ ಪೋಷಕರ ಜವಾಬ್ದಾರಿ ಹಾಗೂ ಶಿಬಿರಾರ್ಥಿಗಳ...
ನಳೀಲು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹದಿನೈದನೇ ವರ್ಷದ ಗಣೇಶೋತ್ಸವ- (ಮೂರೈದು- ಹದಿನೈದರ ಹುತ್ತರಿ) ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ...