ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಅವರು ಇಂದು 10:00ಗೆ ವಿಟ್ಲ ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಲಿದ್ದಾರೆ ಮತ್ತು ವಿಟ್ಲ ಪೇಟೆಯಲ್ಲಿ ಮತಯಾಚನೆ ಹಾಗೂ ಮಂದಿರ ಮಸೀದಿಗಳಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಿದ್ದಾರೆ. ಈ...
ಪುತ್ತೂರು ನಗರ ವ್ಯಾಪ್ತಿಯ ಮೊಟ್ಟೆತ್ತಡ್ಕ ದಲ್ಲಿ ಬೂತ್ ಪ್ರಮುಖರ ಸಭೆ ಹಾಗೂ ಚುನಾವಣಾ ಪ್ರಚಾರ ನಡೆಯಿತು. ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸಭೆ ನಡೆಯಿತು. ವೇದಿಕೆಯಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ...
ಪುತ್ತೂರು: ನೆಲ್ಲಿಕಟ್ಟೆ ನಿವಾಸಿಗಳಾದ ರೋಹಿತ್ ಕುಮಾರ್ ಮತ್ತು ಸಂದೀಪ್ ರವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ದ್ವಜ ನೀಡಿಅವರನ್ನುಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಬದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ್...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ/ರಾಜರಾಮ್ ಕೆ.ಬಿ.ಯವರ ನಿರ್ದೇಶನದಲ್ಲಿ ದ.ಕ.ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶೇಖರ್ ಕುಕ್ಕೇಡಿಯವರ ಆದೇಶದಂತೆ ಶ್ರೀ...
ಪುತ್ತೂರು: ಜನತೆ ಕಾಂಗ್ರೆಸ್ ಪರ ಇದ್ದು ಅದನ್ನು ಬಳಕೆ ಮಾಡಿಕೊಂಡು ಪಕ್ಷವನ್ನು ಗಟ್ಟಿಗೊಳಿಸಬೇಕಾದ ಕೆಲಸ ಬೂತ್ ಮಟ್ಟದಲ್ಲಿ ಆಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪರ್ಲಡ್ಕದಲ್ಲಿ ನಡೆದ ಬೂತ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು....
ಪುತ್ತೂರು: ಬಿಜೆಪಿ ಗೆಲ್ಲದೇ ಇದ್ದರೆ ಕೊರಗಜ್ಜನಿಗೆ ನ್ಯಾಯ ಕೊಡಿಸುವುದಾಗಿಯೂ, ಇತರೆ ದೈವ, ದೇವರುಗಳಿಗೆ ನ್ಯಾಯ ಕೊಡಿಸುವುದಾಗಿ ಬಿಜೆಪಿಯವರು ಹೇಳುತ್ತಿದ್ದು ಕೊರಗಜ್ಜನಿಗೆ ನ್ಯಾಯ ಕೊಡಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಯಾಕೆಂದರೆ ಕೊರಗಜ್ಜನೇ ನಮಗೆಲ್ಲ ನ್ಯಾಯ ಕೊಡಿಸುವವರಾಗಿದ್ದಾರೆ ಎಂದು ಪುತ್ತೂರು...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು.ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು...
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಭರವಸೆಯನ್ನು ಈಡೇರಿಸಿದ್ದೇವೆ ,ಕೊಟ್ಟ ಮಾತನ್ನು ಉಳಿಸಿಕೊಂಡ ನಾವು ಈ ಬಾರಿ ವೋಟು ಕೇಳುವಾಗ ಜನರ ಮುಂದೆ ಹೇಳುತ್ತಿದ್ದೇವೆ ಆದರೆ ಬಿಜೆಪಿಯವರಿಗೆ ಹೇಳಿಕೊಳ್ಳಲು ಏನಿದೆ ಎಂದು...
ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ...