ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಚುನಾವಣೆ ಉಸ್ತುವಾರಿಯಾಗಿ ರೋಷನ್ ರೈ ಬನ್ನೂರು, ಮಹಮ್ಮದ್ ರಿಯಾಜ್ ಪರ್ಲಡ್ಕ, ರಂಜಿತ್ ಬಂಗೇರ ರವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ನೇಮಕ ಗೊಳಿಸಲಾಗಿದೆ.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಭಕ್ತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ 11 ತಾರೀಖಿನ ಸರಕಾರಿ ರಜೆಯನ್ನು 10 ಇಂದು ಸರಕಾರಿ ರಜೆ ಎಂದು ಮಾನ್ಯ ಜಿಲ್ಲಾಧಿಕಾರಿಯವರು ಆದೇಶ ನೀಡಿದ್ದಾರೆ. ಆದ್ದರಿಂದ ಇಂದು ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಸಾರಲಾಗಿದೆ...
ಪುತ್ತೂರು, ಬೆಳ್ಳಾರೆ ಗ್ರಾಮದ ಗೌರಿಪುರಂ ಎಂಬಲ್ಲಿ ಶ್ರೀ ರಾಜರಾಜೇಶ್ವರಿ ಸಾನಿಧ್ಯವಿರುವ ಕ್ಷೇತ್ರದ ಪರಿಸರದಲ್ಲಿ ಪತ್ತೆಯಾದ ಕೆಲವು ಶಾಸನ ಇತ್ಯಾದಿ ಪರಿಕರ ಕುರುಹು ಗಳ ಪರಿಶೀಲನೆಗೆ ಶಾಸನ ತಜ್ಞರಾದ ಡಾ.ಉಮಾನಾಥ್ ಶೆಣೈ ಹಾಗೂ ತಾಲೂಕು ಕನ್ನಡ ಸಾಹಿತ್ಯ...
ಕೋಡಿಂಬಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ನಮ್ಮ ಅಭ್ಯರ್ಥಿ ಶ್ರೀ ಪದ್ಮರಾಜ್ ಪರ ಬಿರುಸಿನ ಮತ ಪ್ರಚಾರ ಸಭೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ...
ಪುತ್ತೂರು :ಏ 9. ಶಾಸಕರಾದ ಅಶೋಕ್ ಕುಮಾರ್ ರೈ ಯವರ ಖಾಸಗಿ ಸಹಾಯಕ ರಂಜೀತ್ ಸುವರ್ಣ ರವರ ಹುಟ್ಟುಹಬ್ಬ ಆಚರಣೆಯನ್ನು ಶಾಸಕ ನೇತೃತ್ವ ದಲ್ಲಿ ಕೋಡಿಂಬಾಡಿ ವಿಕ್ರಂ ಶೆಟ್ಟಿ ಯವರ ಮನೆಯಲ್ಲಿ ಆಚರಿಸಲಾಯಿತು.
ಪುತ್ತೂರು: ರಾಜ್ಯದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ...
ಪುತ್ತೂರು : ಶಾಲಾ ಆಡಳಿತ ಮಂಡಳಿ ಮತ್ತು ಖಾಸಗಿ ವ್ಯಕ್ತಿಯೊಬ್ಬರ ನಡುವೆ 12 ವರ್ಷಗಳಿಂದ ಇದ್ದ ರಸ್ತೆ ವಿವಾದವೊಂದು ಅರ್ಧ ಗಂಟೆಯಲ್ಲಿ ಪುತ್ತೂರಿನ ಶಾಸಕರು (Ashok Kumar Rai) ಇತ್ಯರ್ಥಗೊಳಿಸಿದ ಘಟನೆ ಎ.8 ರಂದು ನಡೆಯಿತು.ಬಪ್ಪಳಿಗೆ...
ಕುಕ್ಕೆ ಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2023ರ ಎಪ್ರಿಲ್ನಿಂದ 2024ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ 146.01 ಕೋಟಿ ರೂ. ಆದಾಯ ಗಳಿಸಿದೆ. ಈ ಮೂಲಕ ಸತತ 13ನೇ ವರ್ಷ ಆದಾಯದಲ್ಲಿ...
ಮಂಗಳೂರು: ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಾಮೂಹಿಕ ಉಪವಾಸ ಹೋರಾಟ ನಡೆಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಾಡಿದರು.