ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲ...
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ...
ಪುತ್ತೂರು :ಏ 6 : ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಅವರು ಚುನಾಯಿತರಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ(ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ...
ಪುತ್ತೂರು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನಿವಾಸಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಚುನಾವಣಾ ಕಾರ್ಯಗಳ ಬಗ್ಗೆ ಮಾತುಕತೆ ನಡೆಸಿದರು ಕಾಂಗ್ರೆಸ್ ಮುಖಂಡರು ಈ ವೇಳೆ ಉಪಸ್ಥಿತರಿದ್ದರು
ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಈರ್ವೆರ್ ಉಳ್ಳಾಕುಲು, ಕೆಡೆಂಜೋಡಿತ್ತಾಯ, ವ್ಯಾಘ್ರ ಚಾಮುಂಡಿ ಮತ್ತು ಕುಟುಂಬ ಸಂಬಂಧಪಟ್ಟ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಏ.24 ರಿಂದ ಮೇ 2 ರ ತನಕ...
ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡ ದರ್ಬೆಯ ಕಾಲನಿಯಲ್ಲಿಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗೆ ತೊಂದರೆ ಉಂಟಾಗಿದ್ದು ನಾಗಕರಿಕರು ತೊಂದರೆ ಗೀಡಾಗಿದ್ದರು. ಈ ಬಗ್ಗೆ ಸ್ಥಳೀಯ ನಿವಾಸಿಗಳು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು...
ಪುತ್ತೂರು: ತಾಲೂಕಿನ ಕೆಯ್ಯೂರು ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನಕ್ಕೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಶುಕ್ರವಾರ ರಾತ್ರಿ ಭೇಟಿ ನೀಡಿದರು. ದೈವಸ್ಥಾನದ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ಪದ್ಮರಾಜ್ ಆರ್. ಅವರನ್ನು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್...
ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್...
ದಿನಾಂಕ 04-04-2024ನೇ ಗುರುವಾರ ಬೆಳಗ್ಗೆ ಗಂಟೆ 8-00ರಿಂದ : ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಗಣಪತಿ ಹೋಮ ಅಘಮರ್ಷಣ ಹೋಮ, ರುದ್ರಹೋಮ, ಉಮಾಮಹೇಶ್ವರ ಪೂಜೆ ಸಂಜೆ ಗಂಟೆ 4-00ಕ್ಕೆ : ಧರ್ಮಚಾವಡಿಯಲ್ಲಿ ಅನುಜ್ಞಾಕಲಶ ನಂತರ ಉಳ್ಳಾಕುಲು ಭಂಡಾರ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಎ.4ರಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ...