ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್...
ಪುತ್ತೂರು ತಾಲೂಕು ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಶ್ರೀ ಕ್ಷೇತ್ರಕ್ಕೆ ಧಾರಾವಾಹಿ ನಟಿ ಆರತಿ ಪಡುಬಿದ್ರೆ ಭೇಟಿ ನೀಡಿ ಆಂಜನೇಯ ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯಿಂದ ವತಿಯಿಂದ ಶಾಲು...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮ ಪತ್ರ ಸಲ್ಲಿಸಿದರು. ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಪದ್ಮರಾಜ್...
ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ,...
ಕಲ್ಲಡ್ಕ, ಏ 3,. ಶಿಕ್ಷಣದ ಬೆಲೆ,ಶಿಕ್ಷಕನಿಗೆ ಇರುವ ಮಹತ್ವ, ಶಿಕ್ಷಣದ ಆದರ್ಶತೆಯು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮೂಡಿ ಬಂದಾಗ ಶಿಕ್ಷಣದ ಮೇಲೆ ಒಲವು ಮೂಡುತ್ತದೆ ಹಾಗೂ ಕಲಿಕೆಯ ಕಡೆಗೆ ಗಮನವನ್ನು ಹರಿಸಲು ಬೇಕಾದ ಮಾನಸಿಕ ತಯಾರಿಯನ್ನು...
ಮಂಗಳೂರು, ಎ.1: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ...
ಮಂಗಳೂರು: ವಕೀಲರ ಸಂಘ ನನ್ನ ಮನೆ. ನನ್ನ ಮನೆಯವರು ನನ್ನ ಮೇಲಿಟ್ಟಿರುವ ನಿರೀಕ್ಷೆಗಳು, ವಿಶ್ವಾಸದ ಬಗ್ಗೆ ನನಗೆ ಅರಿವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು. ಮಂಗಳವಾರ ಮಂಗಳೂರು ಬಾರ್ ಅಸೋಸಿಯೇಷನ್...
ಉಪ್ಪಿನಂಗಡಿ:ಏ2,ಭಾರತೀಯ ಭೂ ಸೇನೆಯಲ್ಲಿ 20ವರ್ಷಗಳ ಸೇವೆಸಲ್ಲಿಸಿ ಇದೀಗ ಹುಟ್ಟುರಿಗೆ ಆಗಮಿಸಿದ, ಬೆಳ್ತಂಗಡಿ ತಾಲೂಕಿನ ಪಿಲಿಗೂಡು ಗ್ರಾಮದ,ಪೆಲತ್ತಾಜೆ ನಿವಾಸಿ, ದಿ. ಜನಾರ್ಧನ ಪೂಜಾರಿ ಅಪ್ಪಿ ಯವರ ಪುತ್ರ ಹವಾಲ್ದಾರ್ ಜಯಾನಂದ ಪೂಜಾರಿ ಯವರಿಗೆ ಗ್ರಾಮಸ್ಥರಿಂದ ಉಪ್ಪಿನಂಗಡಿ ಯಲ್ಲಿ...
ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು. ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್...