ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮೇ.6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ...
ಬೆಳ್ತಂಗಡಿ : ಬಳ್ಳಮಂಜ ಮಚ್ಚಿನ ಗ್ರಾಮದ ವಡ್ಡ ಇಲ್ಲಿನ ಮೂಲ ಮನೆಯ ನಾಗಬನದಲ್ಲಿ ನಿನ್ನೆ ನಾಗ ದೇವರ ವಾಸ್ತು ಪೂಜೆ ಹಾಗೂ ಇಂದು ಬೆಳಿಗ್ಗೆ ಗಂಟೆ 10-14ರ ಮಿಥುನ ಲಗ್ನದಲ್ಲಿ ಶ್ರೀ ನಾಗ ಪ್ರತಿಷ್ಠೆಯು ಬಳ್ಳಮಂಜ...
ಮೇ.01: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಜರಗಿತು ಆ ಪ್ರಯುಕ್ತ 12 ಕಾಯಿ...
ಪುತ್ತೂರು : ಪುತ್ತೂರು ಬಾರ್ ಅಸೋಸಿಯೇಶನ್ ವಾರ್ಷಿಕ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ ಹಾಗೂ ಪುತ್ತೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮೇ.2 ರಂದು ಪುತ್ತೂರು ಬಾರ್ ಅಸೋಸಿಯೇಶನ್ ನ ಪರಾಶರ ಹಾಲ್ ನಲ್ಲಿ...
ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ...
ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಲೈಂಗಿಕ ಹಗರಣದ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಪುತ್ತೂರು: ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಕೂಡು ರಸ್ತೆ ಮಸೀದಿಯ ಮಾಜಿ ಅಧ್ಯಕ್ಷರೂ , ಪಿ ಕೆ ಪಿಶ್ ಸಂಸ್ಥೆಯ ಮಾಲಕರಾದ ಪಿ ಕೆ ಮಹಮ್ಮದ್ ರವರಿಗೆ ಅಭಿನಂದನಾ ಕಾರ್ಯಕ್ರಮ ಕೂಡು ರಸ್ತೆ ಮಸೀದಿಯಲ್ಲಿ ನಡೆಯಿತು....
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ...
ಪುತ್ತೂರು: ಏ.22 ರಿಂದ 27ರ ತನಕ ನಡೆದ ಎವಿಜಿ ಬೇಸಿಗೆ ಶಿಬಿರ -2024 ಸಮಾರೋಪ ಸಮಾರಂಭದೊಂದಿಗೆ ಇಂದು ಸಂಪನ್ನಗೊಂಡಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ...