ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಹರಿಪ್ರಸಾದ್ ಎಂಬವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ...
ಪುತ್ತೂರು: ಗ್ರಾಮ ಪಂಚಾಯತ್ನ ಘನ ತ್ಯಾಜ್ಯ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಿಬಂದಿಗಳಿಗೆ ಸರಕಾರದಿಂದಲೇ ನೇರವಾಗಿ ಸಂಬಳ ಸಿಗುವಂತೆ ಮಾಡಬೇಕು, ಈ ಬಗ್ಗೆ ಸಚಿವರು, ಸರಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಘನ ತ್ಯಾಜ್ಯ ಘಟಕದ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಾರಥ್ಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ನಡೆಯಲಿದ್ದು ಇದರ...
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ...
ಪುತ್ತೂರು :ಇತ್ತೀಚೆಗೆ ಅಗಲಿದ ಸಾಮಾಜಿಕ ಕಳಕಳಿಯ ನಾಯಕ ಮಾರ್ಹೂಂ ಹಸೈನಾರ್ ಹಾಜಿ ಮಿತ್ತೂರು ಇವರ ಸ್ಮರಣಾರ್ಥವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಬಕ ಬ್ಲಾಕ್ ಸಮಿತಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ...
ಕಾಣಿಯೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮರಕ್ಕಡ ಶ್ರೀ ಉಳ್ಳಾಕುಲು ಮಹಿಳಾ ಮಂಡಲದ ಉದ್ಘಾಟನೆ ನಡೆಯಿತು. ಅರ್ಚಕ ಪ್ರಶಾಂತ್ ಭಟ್ ಕಟ್ಟತ್ತಾರು ಅವರು ನೂತನ ಮಹಿಳಾ ಮಂಡಲವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮರಕ್ಕಡ ಉಳ್ಳಾಕುಲು ದೈವಸ್ಥಾನದ ಅನುವಂಶೀಯ...
ಪುತ್ತೂರು: ನನಗೆ ಯಾರೂ ಇಲ್ಲ, ಒಂದು ಮನೆಯಲ್ಲಿ ಒಬ್ಬಳೇ ವಾಸವಾಗಿದ್ದೇನೆ, ಮನೆ ಸೋರುತ್ತಿದೆ, ಮನೆ ಮಾಡು ಬೀಳುವ ಹಂತದಲ್ಲಿದೆ, ಮಳೆ ನೀರು ಮನೆಯೊಳಗೆ ಬರುತ್ತಿದೆ ಈ ಬಗ್ಗೆ ಏನಾದರೂ ಮಾಡಿ ಎಂದು ಕಳೆದ ಹಲವು ವರ್ಷಗಳಿಂದ...
ವಿಟ್ಲ : ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ...
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು...