ಪುತ್ತೂರು: ಬಿಜೆಪಿ ಗೆಲ್ಲದೇ ಇದ್ದರೆ ಕೊರಗಜ್ಜನಿಗೆ ನ್ಯಾಯ ಕೊಡಿಸುವುದಾಗಿಯೂ, ಇತರೆ ದೈವ, ದೇವರುಗಳಿಗೆ ನ್ಯಾಯ ಕೊಡಿಸುವುದಾಗಿ ಬಿಜೆಪಿಯವರು ಹೇಳುತ್ತಿದ್ದು ಕೊರಗಜ್ಜನಿಗೆ ನ್ಯಾಯ ಕೊಡಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಯಾಕೆಂದರೆ ಕೊರಗಜ್ಜನೇ ನಮಗೆಲ್ಲ ನ್ಯಾಯ ಕೊಡಿಸುವವರಾಗಿದ್ದಾರೆ ಎಂದು ಪುತ್ತೂರು...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ವಿವಿದೆಡೆ ಪ್ರಚಾರ ಕಾರ್ಯ ನಡೆಯಿತು.ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮನೆ, ಅಂಗಡಿಗಳಿಗೆ ತೆರಳಿ, ಮತ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಹಾಗೂ ಜಾತ್ರೋತ್ಸವ ಹಬ್ಬದ ವಿಶೇಷವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು...
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಕೊಟ್ಟ ಐದು ಗ್ಯಾರಂಟಿ ಭರವಸೆಯನ್ನು ಈಡೇರಿಸಿದ್ದೇವೆ ,ಕೊಟ್ಟ ಮಾತನ್ನು ಉಳಿಸಿಕೊಂಡ ನಾವು ಈ ಬಾರಿ ವೋಟು ಕೇಳುವಾಗ ಜನರ ಮುಂದೆ ಹೇಳುತ್ತಿದ್ದೇವೆ ಆದರೆ ಬಿಜೆಪಿಯವರಿಗೆ ಹೇಳಿಕೊಳ್ಳಲು ಏನಿದೆ ಎಂದು...
ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ...
ಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು. 2022...
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂಬ ಎಚ್ಚರಿಕೆಯನ್ನು ಬಿಜೆಪಿಯವರಿಗೆ...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು...
ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಡು ಗ್ಯಾರಂಟಿಗಳು ಅನುಷ್ಟಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್...