ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಕ್ಷೇತ್ರ, ಸಂಪಿಗೆಕೋಡಿ, ಕಳೆಂಜ, ಪೆರ್ನೆ, ವರ್ಷಾವಧಿ ನೇಮೊತ್ಸವವು ನಡೆಯಲಿದೆ. ಆ ಪ್ರಯುಕ್ತ ಕಳೆಂಜ ಗ್ರಾಮದ ಧರ್ಮದೈವಗಳ ದೊಂಪದ ಬಲಿ ನೇಮೋತ್ಸವದ ಪೂರ್ವಭಾವಿ ಸಭೆಯನ್ನು ಕಳೆಂಜ ಗುತ್ತಿನ ಮನೆಯಲ್ಲಿ...
ಪುತ್ತೂರು: ಆಟೋ ಚಾಲಕರ ಬಹು ಕಾಲದ ಬೇಡಿಕೆಯನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಈಡೇರಿಸಿದ್ದು ಶೀಘ್ರವೇ ಆಟೋ ಚಾಲಕರು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರ್ಪಡೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ನೇತ್ರಾವತಿ...
ವಿಟ್ಲ : ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಮಹಿಳೆಯರಿಗೆ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಪೌಷ್ಟಿಕ ಆಹಾರ ತಯಾರಿ, ಸ್ವಉದ್ಯೋಗ,, ಕೌಶಲ್ಯ...
ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಎಲ್ಲಾ 12 ಮಂದಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷದ ಜನಪರವಾದ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಪುತ್ತೂರು ಬ್ಲಾಕ್...
ಮಂಡ್ಯ: ಕಳೆದ ಮೂರು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಕ್ತಾಯಗೊಂಡಿದೆ. ಮುಂದಿನ ಸಮ್ಮೇಳನ 66 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಮಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು...
ಬಂಟ್ವಾಳ : ಒಂದು ಸಮಾಜವು ಮುಂದುವರಿಯಬೇಕಾದರೆ ಕೇವಲ ಪುರುಷರಿಂದ ಸಾಧ್ಯವಾಗಲಾರದು ಮಹಿಳೆಯರಿಗೂ ಸಮಾನ ಅವಕಾಶ ನೀಡಿ ದೇಶದ ಅಭಿವೃದ್ಧಿಯಲ್ಲಿ ಸಮಾನತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಎಂದು ಕರ್ನಾಟಕ ಸರಕಾರದ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ಹೇಳಿದರು. ಅವರು ಶನಿವಾರ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 2024ರಿಂದ 3ವರ್ಷಗಳ ಅವಽಗೆ 9ಮಂದಿ ಸದಸ್ಯರನ್ನೊಳಗೊಂಡ ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದೆ.ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರ ಆಯ್ಕೆಯ ಅಂತಿಮ ಪಟ್ಟಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು...
ಮುಂಡೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆ ಡಿ.29ರಂದು ನಡೆಯಲಿದೆ. ಡಿ.17ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಡಿ.21ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ...
ಕಾಣೆಯೂರು.. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಒಕ್ಕಲಿಗ ಸ್ವಸಹಾಯ ಸಂಘದಲ್ಲಿರುವ ಎಲ್ಲಾ ಗ್ರಾಮಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಕಾಣಿಯೂರು ಗ್ರಾಮದ 11 ಮಾದರಿ ದಂಪತಿಗಳಿಗೆ...
ಡಿಸೆಂಬರ್ 14: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು ವಿವೇಕಾನಂದ...