ಪುತ್ತೂರು; ಪುತ್ತೂರು ತಾಲೂಕು ವಾಣಿಜ್ಯ ಸಂಕೀರ್ಣದಲ್ಲಿ ಒಂದು ಅಂಗಡಿಕೋಣೆ ಯನ್ನು ಏಲಂ ಪ್ರಕ್ರಿಯೆ ಮೂಲಕ ನನ್ನ ಪತ್ನಿ ಹೇಮಲತಾ ಹೆಸರಲ್ಲಿ ಪಡೆದುಕೊಂಡಿದ್ದು ಕಳೆದ 13 ತಿಂಗಳಿನಿಂದ ಬಾಡಿಗೆ ಪಾವತಿಸಲು ತೊಂದರೆ ಉಂಟಾಗಿದೆ. ನನಗೆ 6 ತಿಂಗಳು...
ಪುತ್ತೂರು : ಶ್ರದ್ದಾ ಕೇಂದ್ರಗಳ ಅಭಿವೃದ್ದಿಯಾದರೆ ಆ ಊರು ಸುಭಿಕ್ಷೆಯಾಗುತ್ತದೆ. ದೇವಾಲಯಗಳ ಬ್ರಹ್ಮಕಲಶೋತ್ಸವದಲ್ಲಿ ಪ್ರತಿಯೊಬ್ಬರು ಭಾಗವಹಿಸಿ ತನ್ನದೆ ಆದ ಸೇವೆ ನೀಡಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಬ್ರಹ್ಮಕಲಶೋತ್ಸವ ಗೌರವಾಧ್ಯಕ್ಷ, ಶಾಸಕ ಆಶೋಕ್ ಕುಮಾರ್ ರೈ...
ಮುಕ್ಕೂರು: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಹಾಗೂ ವಾರ್ಷಿಕ ಜಾತ್ರೆ ಪ್ರಯುಕ್ತ ಮುಕ್ಕೂರು ಭಕ್ತವೃಂದದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆಯು ಫೆ.18 ರಂದು ನಡೆಯಿತು. ಭಕ್ತಿಯಿಂದ ಸಲ್ಲಿಸುವ ಸೇವೆಗೆ ಭಗವಂತನ ಫಲ ಸಿಗುತ್ತದೆ : ಮೋಹನ...
ಮಾಣಿ : SKSSF ದ.ಕ. ಈಸ್ಟ್ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ದಿನಾಂಕ 14/2/2024 ಬುಧವಾರ ಬೆಳಿಗ್ಗೆ 10.30 ಕ್ಕೆ ಸರಿಯಾಗಿ ನೇರಳಕಟ್ಟೆಯ ಇಂಡಿಯನ್ ಆಡಿಟೋರಿಯಂನಲ್ಲಿ ಪ್ರೆಸಿಡೆಂಟ್ ಬಹು. ತಾಜುದ್ದೀನ್ ರಹ್ಮಾನಿ ಉಸ್ತಾದರ ಅಧ್ಯಕ್ಷ ತೆಯಲ್ಲಿ...
ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ 20 ಲೋಕಸಭಾ ಸ್ಥಾನ ಗೆಲ್ಲಿಸಿಕೊಡ್ತಾರೆ ಎಂಬ ವಿಶ್ವಾಸ ನನಗಿದೆ. ಹೀಗಾಗಿ ಮಂಗಳೂರು, ಉಡುಪಿ ಜಿಲ್ಲೆಯ ಜನ ಗೆಲ್ಲೋಕೆ ಆಗಲ್ಲ ಎಂದು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಮಂಗಳೂರಿನಲ್ಲಿ...
ಫೆಬ್ರವರಿ 17: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಸಮಾವೇಶ ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಮುಂಡೂರು ವಲಯ...
ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿ ಬಿಗ್ ಎಂಟ್ರಿ ಕೊಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ...
ಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ...
ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಮಂಗಳೂರಿನ ಆಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ.ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ ಸೂಚನೆ ಮೇರೆಗೆ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ....
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಇಂದು ವೈಭವದ ಚಾಲನೆ ನೀಡಲಾಯಿತು. ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಫೆ.16ರಂದು ಸಾಮೂಹಿಕ ಪ್ರಾರ್ಥನೆ,...