ಪುತ್ತೂರು: ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿಯವರನ್ನು ಎಸ್.ಪಿ.ಬಿ ಸ್ಟೈಕರ್ಸ್ ಕರ್ಮಿನಡ್ಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷರೂ ಆಗಿರುವ ಕೆ.ಎಂ ರೆಂಜಲಾಡಿಯವರನ್ನು ಸಾಮಾಜಿಕವಾಗಿ ಮತ್ತು...
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇಲ್ಲಿನ ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವಾರ್ಷಿಕ ಮೇಳವು ದಿನಾಂಕ 12.02.2024 ಮತ್ತು 13.02.2024 ರಂದು 352 ವಿದ್ಯಾರ್ಥಿಗಳ ಉಪಸ್ಥಿತಿಯೊಂದಿಗೆ...
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ...
ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ...
ಬೆಂಗಳೂರು : ರಾಜ್ಯದ ಜನತೆಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿ ಸುದ್ದಿ ನೀಡಿದ್ದಾರೆ. ಏ.1 ರಿಂದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವಿಧಾನಸಭೆಯ ಪ್ರಶೋತ್ತರ ವೇಳೆ ಶಾಸಕಿ...
ಪುತ್ತೂರು: ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ ಗುರುವಾರ ನಡೆಯಿತು. ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆಯಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ರವಿಚಂದ್ರ ನೆಲ್ಲಿತ್ತಾಯ...
ಪುತ್ತೂರು: ಫೆಬ್ರವರಿ 18ನೇ ಆದಿತ್ಯವಾರ ಸಮಯ ಮಧ್ಯಾಹ್ನ 2pm ರಿಂದ 5pm ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ...
ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿಕಾಣಿಯೂರು ರಾಮತೀರ್ಥ ಮಠದ ಜಾತ್ರೋತ್ಸವವು ಫೆ 26ರಿಂದ ಮಾ 1ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ 14ರಂದು ಕಾಣಿಯೂರು ಶ್ರೀ ಮಠದಲ್ಲಿ ನಡೆಯಿತು....
ಪುತ್ತೂರು ಫೆ15: ಕರ್ನಾಟಕಪ್ರದೇಶಕಾಂಗ್ರೇಸ್ ಸಮಿತಿ ವತಿಯಿಂದ ದಿನಾಂಕ 17-02-2024 ರಂದುನಡೆಯುವ ರಾಜ್ಯ ಮಟ್ಟದ ಬ್ರಹತ್ ಕಾರ್ಯಕರ್ತರ ಸಮಾವೇಶವನ್ನು ಯಶಸ್ವಿಗೊಳಿಸುವ ಸಲುವಾಗಿ ಈದಿನ ಇಡ್ಕಿದುವಲಯಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ಮಿತ್ತೂರು ಅಕ್ಕರೆ ಸಾದಿಕ್ ರವರ ಮನೆಯಲ್ಲಿ ನಡೆಸಲಾಯಿತು...
ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ,...