ಪುತ್ತೂರು: ಡಿ.12.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ದೇಶ ಮತ್ತು ರಾಜ್ಯದಲ್ಲಿ ಒಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಮೂಡಿ ಬರುತ್ತಿದ್ದು, ವಿರೋಧ ಪಕ್ಷಗಳು ಮಾಡಬೇಕಾದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ. ಸರಕಾರಗಳು ಕೆಲವೊಂದು ಜನವಿರೋಧಿ ಕಾರ್ಯಗಳನ್ನು...
ಪುತ್ತೂರು : ಇದೇ ಬರುವ ಡಿ: 15 ರಂದು ನರಿಮೊಗರು ಶಾಲಾ ಕ್ರೀಡಾಂಗಣದಲ್ಲಿ ದಿ.ಪ್ರಸಾದ್ ಟ್ರೋಫಿ ಕ್ರಿಕೆಟ್ ಪಂದ್ಯಾಟವು ನಡೆಯಲಿದೆ ಇದರ ಉದ್ಘಾಟನೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್...
ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ...
ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು. ಪ್ರತಿಷ್ಟ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ, ಹಾಗೂ ತೋಟಗಾರಿಕೆ ಇಲಾಖೆ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಪೂಪಾಡಿ ಕಟ್ಟೆಯ...
ಪುತ್ತೂರು; ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಜಾಗದ ಜೊತೆಗೆ ಒಂದು ಕೋಟಿ ರೂ ಅನುದಾನವೂಮಂಜೂರಾಗಿದೆ. ಮಂಗಳೀರಿನಲ್ಲಿನಡೆದ ಪೊಲೀಸ್ ವಸತಿ ಗೃಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಘೋಷಿಸಿದ್ದಾರೆ. ಕಾರ್ಯಕ್ರಮದಲ್ಲಿಭಾಗವಹಿಸಿದ್ದ ಪುತ್ತೂರು ಶಾಸಕ ಅಶೋಕ್...
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ನ.28 ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ನವೀನ್...
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಕೆ.ಪಿ.ಸಿ.ಸಿ ಯ ಪ್ರಧಾನ ಕಾರ್ಯದರ್ಶಿಗಳೂ ಮತ್ತು ಕೆ.ಪಿ.ಸಿ.ಸಿ ಸಾಮಾಜಿಕ ಜಾಲತಾಣದ ಸಂಯೋಜಕರೂ ಆದ ಶ್ರೀ ನಿಕೇತ್ ರಾಜ್ ಮೌರ್ಯ ರವರು ಭೇಟಿ ನೀಡಿ ದಕ್ಷಿಣ ಕನ್ನಡದಲ್ಲಿ ಸಾಮಾಜಿಕ ಜಾಲತಾಣ ಬಲಿಷ್ಠಗೊಳ್ಳಬೇಕಾಗಿದೆ,...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಿಜಿಎಸ್ ಸಭಾಂಗಣದಲ್ಲಿ ನ.26 ರಂದು ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ ಜಿಲ್ಲಾ ತೆಂಗು ರೈತ...
ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಭಾರಿಸಿದೆ ಎಂದು ಪುತ್ತೂರು...