ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿರುವ ಡಿ.ಕೆ ಕಾಂಪ್ಲೆಕ್ಸ್ನಲ್ಲಿ ಮುರುಗಪ್ಪ ಗ್ರೂಪಿನ ಮೊಂಟ್ರ ಎಲೆಕ್ನಿಕ್ ಕಂಪೆನಿಯ ತನಿಯ ಮೋರ್ಟಾನ ಉದ್ಘಾಟನೆ ಜ.14ರಂದು ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಸಂಸ್ಥೆಯನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ...
ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು...
ಪುತ್ತೂರು: ಪುತ್ತೂರು ಸೇರಿದಂತೆ ಜಿಲ್ಲೆಗಳಲ್ಲಿರುವ ಎಲ್ಲಾ ಸರಕಾರಿ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂಬುದಕ್ಕೆ ವಸತಿ ಶಾಲೆಗಳಲ್ಲಿನ ಫಲಿತಾಂಶವೇ ಸಾಕ್ಷಿಯಾಗಿದೆ, ಬಲ್ನಾಡಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತೀ ಬಾರಿಯೂ ಉತ್ತಮ ಫಲಿತಾಂಶ ಬರುತ್ತಿದ್ದು...
ಹೊಸದಿಲ್ಲಿ, ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದ್ದಾಗಿ NDTV ವರದಿ ಮಾಡಿದೆ. ಈ ಕುರಿತು ಅಧಿಕೃತ ಹೇಳಿಕೆ ಇನ್ನಷ್ಟೇ ಬರಬೇಕಿದೆ. ಈ ಹುದ್ದೆಗೆ...
ಪುತ್ತೂರು: ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸವನ್ನು ಪುತ್ತೂರಿನ ಮಾಜಿ ಶಾಸಕರು ಮಾಡಿದ್ದು, ಇದೀಗ ಹಣವೇ ಇಲ್ಲದ ಕಾಮಗಾರಿಗೆ ಹಾಲಿ ಶಾಸಕರು ರಾಜ್ಯ ಸರಕಾರದಿಂದ ಹಣ ತಂದು ಶಿಲಾನ್ಯಾಸ ಮಾಡಿದ್ದು ತಪ್ಪೆ ಎಂದು...
ಕೋಡಿಂಬಾಡಿ: ಜ 13, ಸ್ನಾತಕೋತ್ತರ ಸಂಶೋಧನಾ ಕೇಂದ್ರ ಸಂತ ಫಿಲೋಮಿನ ಕಾಲೇಜ್ ಪುತ್ತೂರು ಮತ್ತು ಸರ್ಕಾರಿ ಪ್ರೌಢಶಾಲಾ ಶಾಂತಿನಗರ ಕೋಡಿಂಬಾಡಿ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಶಾಂತಿನಗರ...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಮಂಗಳೂರು: ಸರಕಾರಿ ಜಾಗದಲ್ಲಿ ಅಥವಾ ಬೇರೆ ಯಾವುದೇ ಜಾಗದಲ್ಲಿ ಮನೆ ಮಾಡಿಕೊಂಡು ವಾಸ್ತವ್ಯ ಇರುವ ಕುಟುಂಬಗಳಿಗೆ ಮನೆ ದಾಖಲೆ ಇಲ್ಲ ಎಂದು ಗ್ರಾಪಂ ಗಳು ಕುಡಿಯುವ ನೀರಿನ ಸಂಪರ್ಕ ನೀಡುತ್ತಿಲ್ಲ. ಇದು ತಪ್ಪು ಕುಡಿಯುವ ನೀರು...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...