ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...
ಪುತ್ತೂರು: ಮಕ್ಕಳಿಗೆ ನೀಡುವ ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕು, ಗುಣಮಟ್ಟದ ಶಿಕ್ಷಣ ಪಡೆದ ಮಕ್ಕಳು ಭವಿಷ್ಯದಲ್ಲಿ ಸಾಧನೆ ಮಾಡುತ್ತಾರೆ ಎಂದು ಶಾಸಕ ಅಶೋಕ್ ಕುಮಾರ್ ಹೇಳಿದರು. ಡಿ.30ರಂದು ನಡೆದ ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದೆ.ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್...
ಪುತ್ತೂರು: ದೇವರು ಇದ್ದಾನೋ ಇಲ್ಲವೋ ಯಾರಿಗೂ ಗೊತ್ತಿಲ್ಲ ಆದರೆ ದೇವರು ಇದ್ದಾನೆ ಎಂಬ ನಂಬಿಕೆಯ ಮೂಲಕ ನಾವು ದೇವರನ್ನು ಕಾಣುತ್ತಿದ್ದೇವೆ. ತಂದೆ ತಾಯಿಯೇ ನಮಗೆ ಕಣ್ಣಿಗೆ ಕಾಣುವ ಮೊದಲು ದೇವರು ಆಗಿದ್ದಾರೆ. ದೇವರಿಗೆ ದುಡ್ಡು ಕೊಟ್ಟ...
ನಗರಸಭೆಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ 1 ನೇ ವಾರ್ಡ್ ಅಭ್ಯರ್ಥಿ ದಿನೇಶ್ ಗೌಡ ಶೇವಿರೆಯವರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು. ವಿಟ್ಲ .ಉಪ್ಪಿನಂಗಡಿ .ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ,...
ಪುತ್ತೂರು: ತಾನು ಕಲಿತ ಶಾಲೆಗೆ ತೆರಳಿ ಅಲ್ಲಿ ತಾನು ಕುಳಿತುಕೊಂಡಿದ್ದ ತರಗತಿಗೆ ಭೇಟಿ ನೀಡಿ ತನ್ನ ಬಾಲ್ಯದ ವಿದ್ಯಾರ್ಥಿ ಜೀವನವನ್ನು ಶಾಸಕರು ಮೆಲುಕು ಹಾಕಿಕೊಂಡರು.ಪುತ್ತೂರಿನ ಕೊಂಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ಶಾಸಕರಾದ ಅಶೋಕ್ ರೈ ಯವರು...