ಕೋಡಿಂಬಾಡಿ: ಜ 13, ಸ್ನಾತಕೋತ್ತರ ಸಂಶೋಧನಾ ಕೇಂದ್ರ ಸಂತ ಫಿಲೋಮಿನ ಕಾಲೇಜ್ ಪುತ್ತೂರು ಮತ್ತು ಸರ್ಕಾರಿ ಪ್ರೌಢಶಾಲಾ ಶಾಂತಿನಗರ ಕೋಡಿಂಬಾಡಿ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ಶಾಂತಿನಗರ...
ಲೋಕಸಭಾ ಚುನಾವಣೆ- ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !!ಮುಂಬರುವ ಲೋಕಸಭಾ ಚುನಾವಣೆಯ ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಇದರೆಡೆಯಲ್ಲಿ ರಾಜ್ಯದಲ್ಲಿ ಬಿಜೆಪಿ...
ಮಂಗಳೂರು: ಸರಕಾರಿ ಜಾಗದಲ್ಲಿ ಅಥವಾ ಬೇರೆ ಯಾವುದೇ ಜಾಗದಲ್ಲಿ ಮನೆ ಮಾಡಿಕೊಂಡು ವಾಸ್ತವ್ಯ ಇರುವ ಕುಟುಂಬಗಳಿಗೆ ಮನೆ ದಾಖಲೆ ಇಲ್ಲ ಎಂದು ಗ್ರಾಪಂ ಗಳು ಕುಡಿಯುವ ನೀರಿನ ಸಂಪರ್ಕ ನೀಡುತ್ತಿಲ್ಲ. ಇದು ತಪ್ಪು ಕುಡಿಯುವ ನೀರು...
ಕೋಡಿಂಬಾಡಿ. ಜ 10, ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಪಂಚಾಯತ್ ನಿಂದ ಅರ್ಬಿ ಕಾಪು ತನಕ ಸ್ವಚ್ಛ ಮಾಡಲಾಯಿತು, ಮಾರ್ಗದ ಬದಿಯಲ್ಲಿ ಪ್ರಯಾಣಿಕರು ಕಸ ಬಿಸಡುವದರಿಂದ ನಮ್ಮ ಗ್ರಾಮ ಮಾಲಿನ್ಯವಾಗುತ್ತದೆ, ಮುಂದಿನ ದಿನಗಳಲ್ಲಿ...
ಬಂಟ್ವಾಳ.ಜ 11, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಕೋಡ್ಲೆ ಪರಿಸರದಲ್ಲಿ ಶಾಲಾ ಮಕ್ಕಳಿಂದ ತ್ಯಾಜ್ಯ ಹೆಕ್ಕಿಸಿದ ಮಹಿಳೆಯೋರ್ವರ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಪೋಷಕರ ಸಹಿತವಾಗಿ ಆ ಭಾಗದ ಗ್ರಾಮಸ್ಥರು...
ಪುತ್ತೂರು: ಶಾಸಕರಾಗಿ ಕಳೆದ ಏಳುತಿಂಗಳಲ್ಲಿ ಅಶೋಕ್ ಕುಮಾರ್ ರೈಯವರು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಕಂಡು ಬಿಜೆಪಿಗರಿಗೆ ತಲೆತಿರುಗಿದಂತಾಗಿದ್ದು , ಅಭಿವೃದ್ದಿಯನ್ನು ಕಂಡು ಸಹಿಸಲಾಗದ ಬಿಜೆಪಿಯವರು ಶಾಸಕರು ಮಾಡಿರುವ ಕೆಲಸವನ್ನು ನಾವು ಮಾಡಿದ್ದು ಎಂದು ಹೇಳುತ್ತಿದ್ದು ಇದು...
ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ...
ಉಪ್ಪಿನಂಗಡಿ: ಕೋಡಿಂಬಾಡಿ ಗ್ರಾ.ಪಂ.ನಲ್ಲಿ ವರ್ತಕರ ಸಭೆ ನಡೆದು, ಸ್ವಚ್ಛತಾ ಅಭಿಯಾನ, ಪರವಾನಿಗೆ ನವೀಕರಣಕ್ಕೆ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಗ್ರಾ.ಪಂ.ನ ಪ್ರಭಾರ ಅಭಿವೃದ್ಧಿ...
ಪುತ್ತೂರು: ಜನರ ಸಹಕಾರದಿಂದ ರಸ್ತೆಗಳು ಅಭಿವೃದ್ದಿಯಾಗಲು ಸಾಧ್ಯ. ರಸ್ತೆಗಳಿಗೆ ಅನುದಾನ ಇಡುವುದು ಸುಲಭ, ಆದರೆ ಪಕ್ಕದ ರಸ್ತೆ ಬಿಟ್ಟುಕೊಟ್ಟರೆ ಮಾತ್ರ ಜೋಡಿಸುವ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ರಸ್ತೆ ಬಿಟ್ಟುಕೊಟ್ಟವರನ್ನು ಪ್ರಶಂಸಿಸಬೇಕು ಎಂದು...
ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಉಪಾಧ್ಯಕ್ಷರಾಗಿ ಕೇಶವ ಗೌಡ ಬರಮೇಲುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ...