ಕಾಣಿಯೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮರಕ್ಕಡ ಶ್ರೀ ಉಳ್ಳಾಕುಲು ಮಹಿಳಾ ಮಂಡಲದ ಉದ್ಘಾಟನೆ ನಡೆಯಿತು. ಅರ್ಚಕ ಪ್ರಶಾಂತ್ ಭಟ್ ಕಟ್ಟತ್ತಾರು ಅವರು ನೂತನ ಮಹಿಳಾ ಮಂಡಲವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮರಕ್ಕಡ ಉಳ್ಳಾಕುಲು ದೈವಸ್ಥಾನದ ಅನುವಂಶೀಯ...
ಪುತ್ತೂರು: ನನಗೆ ಯಾರೂ ಇಲ್ಲ, ಒಂದು ಮನೆಯಲ್ಲಿ ಒಬ್ಬಳೇ ವಾಸವಾಗಿದ್ದೇನೆ, ಮನೆ ಸೋರುತ್ತಿದೆ, ಮನೆ ಮಾಡು ಬೀಳುವ ಹಂತದಲ್ಲಿದೆ, ಮಳೆ ನೀರು ಮನೆಯೊಳಗೆ ಬರುತ್ತಿದೆ ಈ ಬಗ್ಗೆ ಏನಾದರೂ ಮಾಡಿ ಎಂದು ಕಳೆದ ಹಲವು ವರ್ಷಗಳಿಂದ...
ವಿಟ್ಲ : ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ...
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ...
ಮಂಗಳೂರು, ನ.10: ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರನ್ನು ನಾಟಕದ ಮೂಲಕ ದೇಶ ಗುರುತಿಸುವಂತೆ ಮಾಡಿದ ಖ್ಯಾತಿ ಹಿರಿಯ ಸಾಹಿತಿ, ನಾಟಕಕಾರ, ಪತ್ರಕರ್ತ ವಿಶುಕುಮಾರ್ಅವರದ್ದು ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅಭಿಪ್ರಾಯಿಸಿದ್ದಾರೆ. ಯುವವಾಹಿನಿ ಕೇಂದ್ರ ಸಮಿತಿ...
ಪುತ್ತೂರು , ನ.10 ರಂದು ಕೋಟತಟ್ಟುವಿನಲ್ಲಿ ನಡೆದ,ಡಾ ಶಿವರಾಮಕಾರಂತ ಜನ್ಮ ದಿನಾಚರಣೆ ಅಂಗವಾಗಿ ನಡೆಯುವ ಕಾಯಕ್ರಮದಲ್ಲಿ ಮೇಘಾಲಯದ ರಾಜ್ಯಪಾಲ ಶ್ರೀ ವಿಜಯ ಶಂಕರ್ ಇವರು ಕೋಡಿಂಬಾಡಿ ಗ್ರಾಮ ಪಂಚಾಯತ್ಗೆ ಪ್ರಶಸ್ತಿ ಪ್ರಧಾನ ಮಾಡಿದರು. ತೆರಿಗೆ...
ವಿಟ್ಲ : ಉತ್ತಮ ಆರೋಗ್ಯ, ವಿದ್ಯಾಭ್ಯಾಸ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ,...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೋರ್ವರು ಆ ಹಣದಿಂದ ತನ್ನ ಗಂಡನಿಗೆ ಸ್ಕೂಟರ್ ಕೊಡಿಸಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಣ್ಮೀ...