ಪುತ್ತೂರು:ದ್ವಾರಕಾ ಪ್ರತಿಷ್ಠಾನದ ವತಿಯಿಂದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಬಸ್ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ನ.9ರಂದು ನಡೆಯಿತು. ಬಸ್ ತಂಗುದಾಣವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಅಭಿವೃದ್ಧಿ ಕಾರ್ಯ...
ಪುತ್ತೂರು: ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ತಂದು ಬಿಡುವಷ್ಟರ ಮಟ್ಟಿಗೆ ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತ ವಾತಾವರಣ ಸೃಷ್ಟಿಯಾದರೆ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ,ಇದಕ್ಕಾಗಿ ಸರಕಾರ ಮತ್ತು ಪೋಷಕರುಜಂಟಿಯಾಗಿ ಕೆಲಸಮಾಡಬೇಕು ಎಂದು ಪುತ್ತೂರು...
ಬಂಟ್ವಾಳ ನ.7 ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷಣ ನೀಡುತ್ತಿದೆ....
ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್ ಮಿಷನ್ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ...
ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ...
ಇದರ ಬಗ್ಗೆ ಸಹಾಯಕ ಆಯುಕ್ತರಿಂದ ಇಲಾಖಾ ಮಟ್ಟದ ತುರ್ತು ಸಭೆ ಪುತ್ತೂರು :ಮಾನ್ಯ ಸಹಾಯಕ ಆಯುಕ್ತರು ಇವರ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಮುಂದಿನ ನವಂಬರ್...
ಪುತ್ತೂರು: ಬೆಳ್ಳಿಪ್ಪಾಡಿ ಫ್ಯಾಮಿಲಿ ಟ್ರಸ್ಟ್ ನ ನೂತನ ಸಮಿತಿ ರಚನಾ ಸಭೆ ಪುತ್ತೂರಿನ ಉದಯಗಿರಿ ಹೋಟೇಲ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಿ.ರಮಾನಾಥ ರೈ ಹಾಗೂ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗೋಪಾಲಕೃಷ್ಣ ರೈಯವರನ್ನು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ :ಎಸ್ ಐ ಭವಾನಿ ಪುತ್ತೂರು :ದಿನಾಂಕ 05.11.2024 ರಂದು ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪುತ್ತೂರಿನ ವಿದ್ಯಾರ್ಥಿನಿಯರಿಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಸೈಬರ್...
ಪುತ್ತೂರು: ಪುತ್ತೂರು ಉಪ್ಪಿನಂಗಡಿಗೆ ವಿಶೇಷ ರೀತಿಯ ರಸ್ತೆಯ ಕಲ್ಪಣೆ ಇತ್ತು. ಅದಕ್ಕೆ ಪೂರಕವಾಗಿ ಇವತ್ತು ಅನುದಾನ ಬಂದಿದೆ. ಈ ವರ್ಷ ಇನ್ನೂ ರೂ.15 ಕೋಟಿ ಬಂದಿದೆ. ಒಟ್ಟು ಚತುಷ್ಪಥ ರಸ್ತೆ ಮಾಡಲಿದ್ದೇವೆ. ಅದೂ ಕೂಡಾ ಸಂಪೂರ್ಣ...