ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ. ಕೆಯ್ಯೂರು ಗ್ರಾಮದ ಲೋಕನಾಥ ಪಕ್ಕಳ ಅವರಿಗೆ 95,611 ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮದ...
ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ. (44), ಚೌಡ್ಲು ಗ್ರಾಮದ...
ಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು. . ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ...
ಅಸ್ತಿತ್ವದಲ್ಲಿರುವ ಪ್ರೋತ್ಸಾಹಕ ವ್ಯವಸ್ಥೆಯಿಂದ ಹೊರಗುಳಿದ ರಾಜ್ಯದ 15,004 ಆಶಾ ಕಾರ್ಯಕರ್ತರಿಗೆ ಮಾಸಿಕ 1,000 ರೂ.ಗಳ ತಂಡ ಆಧಾರಿತ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ ರಾಜ್ಯ ಸರ್ಕಾರ...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. . ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ...
ಉಪ್ಪಿನಂಗಡಿ:ತಾಯಿಯ ಹುಟ್ಟಿನಿಂದ, ಒಡನಾಡಿಗಳಿಂದ ಹಾಗೂ ಸಮುದಾಯದೊಂದಿಗೆ ಸಂತೋಷ, ದುಃಖ, ನೋವನ್ನು ವ್ಯಕ್ತಪಡಿಸಲು ಮಾತೃಭಾಷೆಯು ಮುಖ್ಯವಾಗಿದೆ. ಪ್ರತಿಯೊಂದು ಮಗುವಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಮುಖ್ಯ. ಆಗ ಮಗು ಜ್ಞಾನವನ್ನು ಬೇಗ ಪಡೆದುಕೊಳ್ಳುತ್ತದೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ...
ಈ ಸಂಕೀರ್ಣಕ್ಕೆ ರಾಜ್ಯ ಸರಕಾರದ ಜತೆಗೆ ಕೇಂದ್ರ ಸರಕಾರವೂ ಅನುದಾನ ನೀಡಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ನೂತನ ಪ್ರಜಾಸೌಧ ನಿರ್ಮಾಣವಾಗಿದೆ. ಆದರೆ ಇದರ ಕ್ರೆಡಿಟ್ ಯಾರದ್ದು ಎಂಬ ವಿಷಯವೇ ಪ್ರಜಾಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...