ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ. ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ...
(ಪುತ್ತೂರು) ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಶಿವರಾಮ ಭಟ್ ಬಾವಾ ಪುನರಾಯ್ಕೆಯಾಗಿದ್ದಾರೆ. ಇನ್ನು...
ಒಂದೆಡೆ ಮೈಸುಡುವ ವಿಪರೀತ ಬಿಸಿಲು. ಇದರ ನಡುವೆ ಸುರಿದ ಒಂದೆರಡು ಮಳೆ. ಎರಡೂ ಸೇರಿ ಅಡಿಕೆ ಬೆಳೆಗಾರರು ಬೆಂದು ಕಂಗಾ ಲಾಗಿ ದ್ದಾರೆ. ಬಿಸಿಲಿನಿಂದ ಬಳಲಿ ಬೆಂಡಾಗಿದ್ದ ಅಡಿಕೆ ಮರ ಗಳಿಗೆ ಇತ್ತೀ ಚೆಗೆ ಸುರಿದ ಮಳೆ ಅಮೃತ ವಾಗುವ ಬದಲು ವಿಷವಾಗಿದೆ....
ಪುತ್ತೂರು: ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಬೈಪಾಸ್ ರಸ್ತೆಯ ಆತ್ಮ ಕಂಫರ್ಟ್ ಬಿಲ್ಡಿಂಗ್ ಗೆ ಬ್ಯಾಂಕಿನವರು ಬೀಗ ಜಡಿದು ಮುಟ್ಟುಗೋಲು ಹಾಕಿಕೊಂಡ ಘಟನೆ ನಡೆದಿದೆ. ಬಿಲ್ಡಿಂಗ್ ನಲ್ಲಿದ್ದ ಬಾರ್ ಆ್ಯಂಡ್ ರೆಸ್ಟೋರೆಂಟ್, ಬೋರ್ಡಿಂಗ್ ಆ್ಯಂಡ್ ಲಾಡ್ಜ್, ಇತರ...
ಪುತ್ತೂರು: ಮಾಣಿ – ಸಂಪಾಜೆ 06. ಹೆದ್ದಾರಿ ೨೫೭ ರ ಹೈವೇ ಬದಿಯಲ್ಲಿರುವ ತಳ್ಳು ಗಾಡಿ, ಪೆಟ್ಟಿಯಂಗಡಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡುವುದು ಬೇಡ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಹೈವೇ ಮತ್ತು...
ಕೋಮು ದ್ವೇಷದ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ’ ಆದಿ ಕ್ಷೇತ್ರಕ್ಕೆ ನಮ್ಮ...
ವೃತ್ತಿಜೀವನದಲ್ಲಿ ಹಲವಾರು ಸಂದರ್ಭಗಳನ್ನು ಎದುರಿಸುವಾಗ ನಾವು ಧೈರ್ಯ ಕಳೆದುಕೊಳ್ಳದೆ ಮುಂದುವರಿಯಬೇಕು ಹಾಗೂ ಪೂರ್ವ ತಯಾರಿಯನ್ನು ಶ್ರದ್ಧೆಯಿಂದ ಛಲವಿಟ್ಟು ಮಾಡಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕುಮಾರಿ ಪೂಜಾ ಹೇಳಿದರು....
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಸೇರಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಹೌದು, ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ...
ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ದಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು. ...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...