ಪುತ್ತೂರು: (ಆ.29)ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ಕರೆದೊಯ್ದ ಘಟನೆ ಆ.29 ರ ಸಂಜೆ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಅವವ್ಯವಹಾರ ನಡೆದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ದೇವಳದ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಶತಗುಂಡಿ ಕ್ರಮ ಕ್ಕೆ ಮುಂದಾಗಿದ್ದಾರೆ. ಸಿಸಿ ಕ್ಯಾಮಾರ ಅಳವಡಿಸಿರುವುದು ದೇಗುಲದ ಆಡಳಿತಧಿಕಾರಿ...
ಕಡಬ- ಪಂಜ ರಸ್ತೆಯಲ್ಲಿ ಮರಣ ಗುಂಡಿಗಳು: ರಸ್ತೆಯಲ್ಲೇ ಹರಿವ ಮಳೆ ನೀರು, ಗುಂಡಿ ಮುಚ್ಚುವವರು ಯಾರು? ಕಡಬ: ಸುಳ್ಯ ತಾಲೂಕಿನಿಂದ ಕಡಬ ತಾಲೂಕನ್ನು ಸಂಪರ್ಕಿಸುವ ಪ್ರಮುಖ ಜಿಲ್ಲಾ ರಸ್ತೆಯಾಗಿರುವ ಕಡಬ-ಪಂಜ ರಸ್ತೆಯ ಕಲ್ಲಂತಡ್ಕ ಬಳಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಇಂದು (ಆಗಸ್ಟ್ 29) ಹೈಕೋರ್ಟ್ ವಿಚಾರಣೆ ನಡೆಸಿದ್ದು, ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ಇನ್ನು...
ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ, ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ, ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ...
ಪುತ್ತೂರು: ತುಳುವನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್ ಅವರ ಜೊತೆ ಶಾಸಕ ಅಶೋಕ್ ರೈ...
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರುಮಾಡಿ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ವೈದ್ಯಕೀಯ ಶಿಕ್ಷಣ ಹಾಗೂ...
ಕರಾವಳಿ ಜನರ ಬೇಡಿಕೆಗೆ ಎಳ್ಳು ನೀರು ಬಿಟ್ಟು ಕೊನೆಗೂ “ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಶೀಘ್ರದಲ್ಲೇ ನಡೆಯಲಿದೆ. ಹಾಸನ ಜಿಲ್ಲೆ...
ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್...
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು , ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ತರಗತಿಗಳು ಸಾಯಂಕಾಲ ಗಂಟೆ...