ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಬಗ್ಗೆ ಪಡ್ನೂರು ಗ್ರಾಮಸಮಿತಿಯ ಸಭೆಯು ಮದಗ ಶ್ರೀ ಜನಾರ್ಧನ ದೇವಸ್ಥಾನ ಕುಂಜಾರು,ಪಡ್ನೂರು ಇಲ್ಲಿ ನಡೆಯಿತು. .ಸಭೆಯಲ್ಲಿ ಶಾಸಕ ಅಶೋಕ್ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಉಡುಪಿ ಮತ್ತು ಮಂಗಳೂರಿನ ಅತಿದೊಡ್ಡ ಗ್ರೂಪ್ ಆಫ್ ಕಂಪೆನಿಯಲ್ಲಿ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ➤ ಬಿಲ್ಲಿಂಗ್ ಸ್ಟಾಫ್ – 10 Posts ➤ ಶೋರೂಂ ಸೇಲ್ಸ್ ಎಕ್ಸಿಕ್ಯುಟಿವ್ – 20 Posts ➤ ಡಾಟಾ...
ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ. 11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ...
ಡಿ.ಕೆ.ಸುರೇಶ್ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು....
ಪುತ್ತೂರು: ಚುನಾವಣೆಗೆ ಮೊದಲು ತನ್ನ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ ೨೫೦ ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ...
ಮಂಗಳೂರು : ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ತುಳುನಾಡ ಕಲಾ ಸಿಂಧೂರ ಸೊಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಪಿಂಕಿರಾಣಿ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ದಿಗೆ ಅನುದಾನಕ್ಕಾಗಿ ಶಾಸಕ ಅಶೋಕ್ ರೈ ಅವರು ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ....
ಪುತ್ತೂರು : ಕೆಂಪು ಕಲ್ಲು ಗಣಿಗಾರಿಕೆ, ಮರಳುಗಾರಿಕೆಯನ್ನು ಕಾನೂನು ಚೌಕಟ್ಟಿನೊಳಗೆ ತರುವ ಬಗ್ಗೆ ಚರ್ಚಿಸಲು ಸಭೆ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ಅವೆಲ್ಲವೂ ಕಾನೂನು ಬಾಹಿರವಾಗಿ ನಡೆಯುತ್ತಿತ್ತು....
ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು...
ಉಪ್ಪಿನಂಗಡಿ: ಇಲ್ಲಿನ ಕುಮಾರಧಾರಾ ನದಿಯ 34 ನೆಕ್ಕಿಲಾಡಿ ಸಮೀಪ ದಡದಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಮೊಸಳೆಯನ್ನು ನೋಡಲು ಜನ ಜಮಾಯಿಸುತ್ತಿದ್ದಂತೆ ಮೊಸಳೆಯು ಬಾಯನ್ನು ಅಗಲಿಸಿ ಆಕ್ರಮಣಕಾರಿ ವರ್ತನೆ ತೋರಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಾಯಂಕಾಲ...