ನವದೆಹಲಿ:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಎಂಟ್ರಿ [ಮುಡಾ...
ಬೆಂಗಳೂರು,,ಆಗಸ್ಟ್ 30: ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು....
ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಅಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ...
ಪೋಕ್ಸೊ ಪ್ರಕರಣದಲ್ಲಿ ಜಾಮೀನು ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ...
ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಪುತ್ತೂರು ಮತ್ತು ಎ.ಆರ್ ವಾರಿಯರ್ಸ್ ಪುತ್ತೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ರಕ್ತನಿಧಿ ಅತ್ತಾವರ, ಮಂಗಳೂರು ಸಹಯೋಗದೊಂದಿಗೆ ಬೃಹತ್...
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಅರ್ಜಿಗಳ ತೀರ್ಪು ಪ್ರಕಟವಾಗಿದೆ. ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಮಾಡಲಾಗಿತ್ತು. ಪ್ರಕರಣದ ಮರುತನಿಖೆ ಕೋರಿ ಸೌಜನ್ಯ ಪೋಷಕರು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಆರೋಪಿ...
ಪುತ್ತೂರು : ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ಪುತ್ತೂರು ನಗರ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ನಗರಠಾಣಾ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ., ಎಸ್.ಐ ಆಂಜನೇಯ...
ಬಂಟ್ವಾಳ : ಯಾವುದೇ ಫಲಪೇಕ್ಷೆ ಇಲ್ಲದೆ ಮಾಡುವ ಕೆಲಸವು ಸೇವೆಯ ರೂಪದಲ್ಲಿ ಗುರುತಿಸಲ್ಪಡುತ್ತದೆ. ತುರ್ತು ಸಂದರ್ಭದಲ್ಲಿ ನೆರವಾಗುವ ಅತಿ ಚಿಕ್ಕ ವಿಚಾರವೂ ಹೆಚ್ಚಿನ ಮಹತ್ವವನ್ನು ಪಡೆದಿರುತ್ತದೆ, ಸೇವೆ ಮಾಡುವ ಮನಸ್ಸಿರಬೇಕು ಅಷ್ಟೇ ಅಲ್ಲದೆ ಯಾವುದೇ ಸಮಯದಲ್ಲೂ...
ಪುತ್ತೂರು : ಪುತ್ತಿಲ ಮಹಿಳೆಯೋರ್ವರ ಜೊತೆ ಮೊಬೈಲ್ನಲ್ಲಿ ಮಾತನಾಡಿದ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ಮಹಿಳೆಯು ಆ.29ರಂದು ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆಂದು ತಿಳಿದುಬಂದಿದೆ. ಆಡಿಯೋ...
ಭಾರತದ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಯಾವುದೇ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸಿಂಗ್ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಅವರ ಎಲ್ಲ ವಾದಗಳೊಂದಿಗೆ ಕಿರು ಟಿಪ್ಪಣಿಯನ್ನು...