ಹಾಸನ ಹೃದಯಾಘಾತ ಪ್ರಕರಣ ತನಿಖೆ ಚುರುಕುಗೊಂಡಿದ್ದು, ಇಂದು ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ರವೀಂದ್ರನಾಥ್ ರಿಪೋರ್ಟ್ ಸಲ್ಲಿಸಲಿದ್ದಾರೆ. ಸುಮಾರು 50 ಪ್ರಶ್ನೆಗಳನ್ನ ಮುಂದಿಟ್ಟುಕೊಂಡು ತಙ್ಞರ ತಂಡ ಹಾಸನ ಹೃದಯಾಘಾತ ಪ್ರಕರಣ ತನಿಖೆ ಮಾಡಲಾಗಿದೆ....
ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್ ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಲ್ಲಿ ವಿನಂತಿಸಿದರು ಕೆಂಪು ಕಲ್ಲುಗಣಿಗಾರಿಕೆ ಕಾನೂನು...
ಬ್ಯಾಂಕಿಂಗ್ ವಲಯದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಪ್ರಮಾಣದಲ್ಲಿ ಸಿಬ್ಬಂದಿ ನೇಮಕಕ್ಕೆ ರಾಷ್ಟ್ರೀಕೃತ ಬ್ಯಾಂಕ್ಗಳ ನೇಮಕಾತಿ ಮಂಡಳಿ ಸಿದ್ಧತೆ ನಡೆಸಿದ್ದು, ಪದವೀಧರ ಅಭ್ಯರ್ಥಿಗಳಿಗೆ ಬ್ಯಾಂಕ್ ಸೇವೆ ಸೇರಲು ಅತ್ಯುತ್ತಮ ಅವಕಾಶ ಒದಗಿ ಬಂದಿದೆ. ಹೆಚ್ಚುತ್ತಿರುವ ವ್ಯವಹಾರದ...
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಊಹಾಪೋಹಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ತಳ್ಳಿಹಾಕಿದ್ದಾರೆ. “ಪ್ರಸ್ತುತ ಸಂಪುಟ ಪುನರ್ರಚನೆಯ ಯಾವುದೇ ಯೋಜನೆಗಳಿಲ್ಲ” ಎಂದು ಹೇಳಿದ್ದಾರೆ. “ಸಚಿವ ಸಂಪುಟ ಪುನರ್ರಚನೆ ಇಲ್ಲ. ನಾನು ಮತ್ತು...
ಪುತ್ತೂರು:ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ. ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು “ಮಂಗಳೂರು ಜಿಲ್ಲೆ’ಯಾಗಿ ಮರು ನಾಮಕರಣ ಮಾಡ ಬೇಕೆಂಬ ಬಗ್ಗೆ ಮಂಗಳವಾರ ನಡೆದ ವಿವಿಧ ಪಕ್ಷಗಳ ಮುಖಂಡರು ಹಾಗೂ ನಾನಾ ಕ್ಷೇತ್ರಗಳ ಸಾಧಕರ ಮಹತ್ವದ ಸಭೆಯಲ್ಲಿ ನಿರ್ಣಯ ಸ್ವೀಕರಿಸಿದ್ದು, ದಿಶಾ ಸಭೆಯಲ್ಲೂ ಪ್ರಸ್ತಾವವಾಗಿದೆ. ಹೀಗಾಗಿ ಬುಧವಾರ...
ತಿಂಗಳಾಡಿ ಸಮೀಪದ ನೆಡ್ಯಾಣ ನಿವಾಸಿಯಾದ ಇತ್ತೀಚೆಗೆ ಮರಣ ಹೊಂದಿದ ನಾಸಿರ್ ರವರ ಸಹೋದರ ಕಳೆದ 2 ವರ್ಷಗಳಿoದ ದುಬೈ ಯಲ್ಲಿ ಉದ್ಯೋಗದಲ್ಲಿದ್ದ ಅಲ್ತಾಫ್ 22ವರ್ಷ ಎಂಬ ಸಹೋದರ ಮಾರಣಾoತಿಕ ರೋಗದಿಂದ ಮಂಗಳೂರು ಕಣಚೂರು ಆಸ್ವತ್ರೆಯಲ್ಲಿ ತೀವ್ರ...
ಪುತ್ತೂರು,ಜುಲೈ 08: ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕನಿಗೆ ಅವಹೇಳನಕಾರಿ ಹೇಳಿಕೆಗೆ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಇತರರನ್ನು ಏಕವಚನದಲ್ಲಿ ಮಾತನಾಡೋದು ಅವರ ಸಂಸ್ಕೃತಿಯಲ್ಲ, ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪುತ್ತೂರಿನ ಆ...
ಪುತ್ತೂರು: ಬಸ್ ಚಲಾಯಿಸುತಿದ್ದಾಗ ಕುಸಿದು ಬಿದ್ದ ಚಾಲಕ, ಅಪಾಯದಿಂದ ಪಾರಾದ ಪ್ರಯಾಣಿಕರು. ಪುತ್ತೂರು, ಜುಲೈ 08: ಬಸ್ ಚಲಾಯಿಸುತ್ತಿದ್ದಾಗ ಕೆಎಸ್ಆರ್ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಕ್ರಪಾಣಿ ಎ.ಕೆ ಅವರು ಪಿ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದು, ಇದೀಗ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕಡಬ ತಾಲೂಕಿನ ಪಂಜ ನಿವಾಸಿಯಾಗಿರುವ ಚಕ್ರಪಾಣಿ...