ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭೂಪ್ರದೇಶ ಇರುವವರೆಗೆ ಭಯೋತ್ಪಾದಕ ಚಟುವಟಿಕೆಗಳು ಮುಂದುವರಿಯುವುದರಿಂದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧ ಘೋಷಿಸಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ಇಲ್ಲಿಗೆ ಸಮೀಪದ ಲೋನಾವಾಲದಲ್ಲಿ ಸುದ್ದಿಗಾರರೊಂದಿಗೆ...
ಅಪರಾಧಗಳನ್ನು ತಡೆಯುವಲ್ಲಿ ಎಲ್ಲರೂ ಹೆಚ್ಚು ಗಮನಹರಿಸಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಮಹೇಶ ಜಿ ಹೇಳಿದರು. ಇವರು ಇತ್ತೀಚೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ...
ನಮಗೆ ಮೊದಲು ದೇಶ ಮುಖ್ಯ. ಇವತ್ತು ನಾನು ಇರ್ತೀನಿ ಹೋಗ್ತೀನಿ, ಮೋದಿ ಇರ್ತಾರೆ ಹೋಗ್ತಾರೆ, ಅಮಿತ್ ಶಾ ಇರ್ತಾರೆ ಹೋಗ್ತಾರೆ. ಆದ್ರೆ ಅಂತಿಮವಾಗಿ ನಮಗೆ ದೇಶ ರಕ್ಷಣೆ ಮುಖ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಪುತ್ತೂರು: ಗ್ರಾಮ ಪಂಚಾಯತ್ ಕೋಡಿಂಬಾಡಿ ಹಾಗೂ ಗ್ರಾಮ ಪಂಚಾಯತ್ ಅರಿವು ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕೋಡಿಂಬಾಡಿ ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್...
34ನೇ ನೆಕ್ಕಿಲಾಡಿ ಹೆಲ್ಪ್ ಲೈನ್ ಇದರ ವತಿಯಿಂದ ದಿನಾಂಕ 25/ 4 /25ರ ಶುಕ್ರವಾರ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ಇತ್ತೀಚೆಗೆ ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಮೃತಪಟ್ಟ ಪ್ರವಾಸಿಗರಿಗೆ ಮೊಂಬತ್ತಿ ಉರಿಸಿ...
ರ್ಯಾಪಿಡೊ, ಉಬರ್ ಬೈಕ್ ಟ್ಯಾಕ್ಸಿ ಸೇವೆ ರದ್ದುಪಡಿಸಲು ಸರಕಾರ ಆದೇಶ ಬೆಂಗಳೂರು: ಹೈಕೋರ್ಟ್ ಆದೇಶವನ್ನು ಅನುಸರಿಸಿ ರಾಜ್ಯದಲ್ಲಿ ಕರ್ನಾಟಕದಲ್ಲಿ ರ್ಯಾಪಿಡೊ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ....
ಉಪ್ಪಿನಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಹಿಂದೂ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ಎ.25ರಂದು ಸಂಜೆ ಪ್ರತಿಭಟನೆ ಹಾಗೂ ಉಗ್ರರ ದಾಳಿಯಲ್ಲಿ ಮಡಿದವರಿಗೆ ಸಂತಾಪ ಸೂಚಕ ಸಭೆ ನಡೆಯಿತು....
ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಂಡ್ಯ (ಏ.26): ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶ್ರೀರಂಗಪಟ್ಟಣ...
ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾಕಿಸ್ಥಾನದಿಂದ ಬಂದು ಮದುವೆಯಾಗಿ ನೆಲೆಸಿರುವ ಮೂರು ಮಂದಿ ಮಹಿಳೆಯರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಓರ್ವ ಮಹಿಳೆ ನಗರದ ಹೊರವಲಯದ ವಾಮಂಜೂರು, ಇನ್ನೊಬ್ಬಾಕೆ ನಗರದ ಫಳ್ನೀರ್ನಲ್ಲಿ ವಾಸವಾಗಿದ್ದಾರೆ. ಮತ್ತೋರ್ವ ಮಹಿಳೆಯ ವಾಸವಿರುವ ಸ್ಥಳದ...