ದೂರುದಾರರಿಂದ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಬಂಧಿಸಿದೆ. ...
ಪುತ್ತೂರು: ಮೆಸ್ಕಾಂನ 3 ಜಿಲ್ಲೆ ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ಇಲಾಖೆಯನ್ನು ಕರ್ನಾಟಕದಲ್ಲಿ ಖಾಸಗೀಕರಣಗೊಳಿಸುವುದರ ವಿರುದ್ಧ ಜೂ.16ರಂದು ಬನ್ನೂರಿನಲ್ಲಿರುವ ಮೆಸ್ಕಾಂನ ಪುತ್ತೂರು ವಿಭಾಗದ ಕಚೇರಿಯಲ್ಲಿ ಮೆಸ್ಕಾಂನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು. ...
ಪುತ್ತೂರು: ಪುಣಚ ಗ್ರಾಮದ ದಲಿತ ಕುಟುಂಬಕ್ಕೆ ಹಕ್ಕು ಪತ್ರ ವಿಳಬದ ಬಗ್ಗೆ ಬಂಟ್ವಾಳ ತಾಲೂಕು ಕಚೇರಿಯ ಮುಂಭಾಗದಲ್ಲಿ ನಾವು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯಡಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಾವು ಅಲ್ಲಿಗೆ ಯಾವ ರಾಜಕೀಯದವರನ್ನೂ ಕರೆಯಲಿಲ್ಲ,...
ಬೆಂಗಳೂರು: ತಮ್ಮ ವಿಲಕ್ಷಣ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಪ್ರೊ. ಕೆ.ಎಸ್.ಭಗವಾನ್ ಅವರು ಮತ್ತೊಮ್ಮೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶ್ರೀರಾಮನ ಜನನದ ಕುರಿತು...
ಪುತ್ತೂರು : ಜೂ.14. ರಾತ್ರಿ ಸುಮಾರು 1.30ಗಂಟೆಗೆ ಸರಿಯಾಗಿ ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೊರಟ ರಿಕ್ಷಾವನ್ನು ಕೆಮ್ಮಯಿ ಯಲ್ಲಿ ಚಿರತೆ ಒಂದು, ಸುಮಾರು 1ಕಿಲೋ ಮೀಟರ್ ನಷ್ಟು ದೂರ ಅಟ್ಟಾಡಿಸಿದ ಘಟನೆಯ ವರದಿ, ರಿಕ್ಷಾ ದವರ ವಾಯ್ಸ್...
ಬೆಳ್ತಂಗಡಿ: ಸ್ಥಳೀಯ ಪತ್ರಿಕೋದ್ಯಮವನ್ನು ಇನ್ನಷ್ಟು ಬಲಗೊಳಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಯ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ...
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ...
ಪುತ್ತೂರು, ಜೂನ್ 13: ಉಪ್ಪಿನಂಗಡಿ ಪಟ್ಟಣದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಪ್ಪಿನಂಗಡಿ ಅಂಡರ್ಪಾಸ್ನಿಂದ ಉಪ್ಪಿನಂಗಡಿ ನೇತ್ರಾವತಿ ಸೇತುವೆವರೆಗೆ ಚತುಷ್ಪಥ (ನಾಲ್ಕು ಪಥ) ರಸ್ತೆ ಅಭಿವೃದ್ಧಿಗೆ ₹3 ಕೋಟಿ ಅನುದಾನ...
ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆಯ ತರಕಾರಿ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಭಾರಿ ಆಘಾತ ಎದುರಾಗಿದೆ. ನಿತ್ಯದ ಊಟಕ್ಕೆ ಅತಿ ಅತ್ಯಗತ್ಯವಾಗಿರುವ ಅಕ್ಕಿಯ ಬೆಲೆಯಲ್ಲಿ ದಿಢೀರ್ ಭಾರಿ...
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಬಂಟ್ ಮತ್ತು ಬಿಲ್ಲವ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಅನಿತಾ ಕಾಸರಗೋಡು ಅವರನ್ನು ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜೂನ್...