ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರವು ಇದೀಗ ಬೆಳ್ಳಂಬೆಳಗ್ಗೆಯೇ ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದ್ದು, ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು (Liquor Price Hike) ಹೆಚ್ಚಿಸಲು ಮುಂದಾಗಿದೆ. ಹೀಗಾಗಿ 1 ರಿಂದ...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಎ 27ರಂದು ಸಂಜೆ 12ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಒಂದು ಕಳೆದು ಹೋಗಿದ್ದು, ಸಿಕ್ಕಿದವರು ತಂದುಕೊಟ್ಟಲ್ಲಿ ಬಹುಮಾನಗಳು ನೀಡಲಾಗುವುದು ಎಂದು ಶುಭ ರೈ ಯಾವರು ತಿಳಿಸಿರುತ್ತಾರೆ. 9980310949 ...
ಪುತ್ತೂರು : ಬಂಟರ ಯಾನೆ ನಾಡವರ ಮಾತೃ ಸಂಘ ಕ್ಕೆ ಪುತ್ತೂರು ತಾಲೂಕಿನಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ...
ಕಡಬ, ಏ.27: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ...
ಪುತ್ತೂರು: ನೀವು ಸಂಚರಿಸುವ ರಸ್ತೆಗಳನ್ನು ನೀವೇ ಸ್ವಚ್ಚವಾಗಿ ಅಂದವಾಗಿ ಇಟ್ಟುಕೊಳ್ಳಬೇಕು. ಸರಕಾರ ರಸ್ತೆಗೆ ಅನುದಾನ ಕೊಡುತ್ತದೆ, ರಸ್ತೆ ನಿರ್ಮಾಣ ಆಗುತ್ತದೆ ಆ ಬಳಿಕ ಆ ರಸ್ತೆಯಲ್ಲಿ ಸಂಚಾರ ಮಾಡುವವರು ವರ್ಷಕ್ಕೊಮ್ಮೆ ಶ್ರಮದಾನ ಮಾಡುವ ಮೂಲಕ ಅದನ್ನು...
ಮಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಆರ್ಪಿಎಲ್ ಕಂಪನಿಯು ನಾಲ್ಕನೇ ತ್ರೈಮಾಸಿಕದಲ್ಲಿ ₹119 ಕೋಟಿ ನಿವ್ವಳ ಲಾಭ ಗಳಿಸಿದೆ. ಶುಕ್ರವಾರ ನಡೆದ ಕಂಪನಿಯ 274ನೇ ಸಭೆಯಲ್ಲಿ ನಾಲ್ಕನೇ ತ್ರೈಮಾಸಿಕ ಹಾಗೂ 2025-26 ನೇ ಸಾಲಿನ ವಾರ್ಷಿಕ ಫಲಿತಾಂಶಗಳನ್ನು ಅನುಮೋದಿಸಲಾಯಿತು....
ಬೆಂಗಳೂರು::ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ದೈಹಿಕ ಚಟುವಟಿಕೆ ಹಾಗೂ ಏಕಾಗ್ರತೆಯ ಕೊರತೆ ಎದುರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಮಕ್ಕಳನ್ನು ಮೊಬೈಲ್ ಮೋಹದಿಂದ ಹೊರ ತರುವ ಆಶಯದಿಂದ...
ಉಡುಪಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದಿಸೆಯಲ್ಲಿ ಉಡುಪಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್”ನ ಸಕ್ರೀಯ ಸದಸ್ಯ ಮಹಮ್ಮದ್ ಅಲ್ಫಾಜ್ (25) ವಿರುದ್ಧ...
ಪುತ್ತೂರು: ಶಂಸುಲ್ ಉಲಮಾ ಎಜುಕೇಷನ್ ಸೆಂಟರ್ ಹಾಗೂ ಜಿಸ್ತಿಯಾ ಮದ್ರಸ ಆಡಳಿತ ಸಮಿತಿ ತಿಂಗಳಾಡಿ ಇದರ ವಾರ್ಷಿಕ ಮಹಾಸಭೆ ಗೌರವಾಧ್ಯಕ್ಷ ಮಹಮ್ಮದ್ ಹಾಜಿ ಸಂತೋಷ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ಕಾರ್ಯದರ್ಶಿ ಇಬ್ರಾಹಿಂ ಹಾಜಿ ದರ್ಬೆ...
ಹಾವೇರಿ, ಏಪ್ರಿಲ್ 26: ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ವಿವಾಹ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಫುಸಲಾಯಿಸಿ ಲವ್ ಜಿಹಾದ್ಗೆ ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ....