ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ( ರಿ ) ಅನಂತಾಡಿ.ಇದರ 2024- 25 ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅದರಂತೆ...
ಬಂಟ್ವಾಳ : ನಾರಾಯಣ ಗುರುಗಳು ಬಿಂಬ ದರ್ಪಣವನ್ನು (ಕನ್ನಡಿಯನ್ನು) ಪ್ರತಿಷ್ಠಾಪಿಸಿ “ನಿಮ್ಮೊಳಗಿರುವ ಭಗವಂತನನ್ನು ಕಾಣಲು ಭಕ್ತಿ ಶ್ರದ್ಧೆಯಿಂದ ಪ್ರಯತ್ನಿಸಿ” ಎಂದು ಮಾನವಕುಲಕ್ಕೆ ಸಾರಿದ ಆ ಗುರುಗಳ ತತ್ವಯುಕ್ತವಾದ ಸಂದೇಶ ಎಲ್ಲರಿಗೂ ಆದರ್ಶ ಎಂದು ಯುವವಾಹಿನಿ ಬಂಟ್ವಾಳ...
ಪುತ್ತೂರು :ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಾಲಿಂಗೇಶ್ವರ ದೇವಸ್ಥಾನ ದ ವರಮಹಾಲಕ್ಷ್ಮಿ ಪೂಜಾ ಸಮಿತಿಗೆ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪ್ರೇಮಲತಾ,ಉಪಾಧ್ಯಕ್ಷರಾಗಿ ಪ್ರಮೀಳಾ ಮೋಹನ್ ಪಕ್ಕಳ,,ಮಮತ ಮೋನಪ್ಪ ಗೌಡ ಪಮ್ಮಮಜಲು *ಕಾರ್ಯದರ್ಶಿಗಳಾಗಿ ವೇದಾವತಿ ವಾಸಪ್ಪ ಗೌಡ ಪಮ್ಮನಮಜಲುಜೊತೆಕಾರ್ಯದರ್ಶಿಗಳಾಗಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ಕೆಡಿಪಿ ಸಭೆ ಆ.7ರಂದು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಪಿಡಿಓ ವಿಲ್ಫ್ರೆಡ್ ರೋಡ್ರಿಗಸ್,ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ಜಗನಾಥ್ ಶೆಟ್ಟಿ ನಡುಮನೆ,...
ಬೆಂಗಳೂರು ಆ 8:ದರ್ಶನ್ ಇದೀಗ 49ನೇ ದಿನ ಜೈಲಿನಲ್ಲಿ ಕಳೆದಿದ್ದು ಇದೀಗ ಮನೆಯೂಟ ದ ಬೇಡಿಕೆ ಯನ್ನು ಇಟ್ಟಿದ್ದು. ಜೈಲ್ ಅಧಿಕಾರಿ ದರ್ಶನ್ ಗೆ ಅರೋಗ್ಯ ದಲ್ಲಿ ಏನೂ ಸಮಸ್ಯೆ ವಿಲ್ಲದ ಕಾರಣ ಮತ್ತು...
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ಕಳೆದ ಜೂನ್ ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿರಲಿಲ್ಲ ಆದರೆ ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಜುಲೈ...
ಹಲವು ದಿನಗಳ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಕಾರಣ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ...
ಪುತ್ತೂರು: ವಿದ್ಯುತ್ ಮಾರ್ಗ ನಿರ್ವಹಣೆ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಆ.8 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 2:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ,...
ಉದ್ಯಾನ ನಗರಿ ಬೆಂಗಳೂರು ಜನ ಮಲಗೋದೇ ರಾತ್ರಿ ಒಂದು ಗಂಟೆ ಮೇಲೆ. ಅಷ್ಟರವರೆಗೆ ಜನ ಓಡಾಡುತ್ತಲೇ ಇರುತ್ತಾರೆ. ರಾಜಧಾನಿ ಅಂದ ಮೇಲೆ ವ್ಯವಹಾರ, ಓಡಾಟ, ಕೆಲಸ ಎಲ್ಲವೂ ಜಾಸ್ತಿ. ಅದರಲ್ಲೂ ಬೆಂಗಳೂರು ನಗರದಲ್ಲಿ ಕೇಳಬೇಕೇ.. ರಾತ್ರಿ...
ವಿಟ್ಲ: ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಜಗನ್ನಾಥ್ರವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು ಮನೆಯಲ್ಲಿ ಅವರ ಪತ್ನಿ ವಿಜಯ ಜಗನ್ನಾಥ್ ಹಾಗೂ ಇಬ್ಬರು ಮಕ್ಕಳು...