ಪ್ರಭಾವಿ ಹಿಂದೂ ಮುಖಂಡ ಅರುಣ್ ಪುತ್ತಿಲರನ್ನು ಮತ್ತೆ ಬಿಜೆಪಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆಗಳು ಬಿರುಸು ಪಡೆಯುತ್ತಿದ್ದ ಸಂದರ್ಭದಲ್ಲಿ ಇಂದು ಮಾದ್ಯಮಗಳ ಜತೆ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರುರವರು ಅರುಣ್ ಪುತ್ತಿಲರು ಬಿಜೆಪಿ ಸೇರ್ಪಡೆಗೆ ಮೂರು...
ಉಡುಪಿ : ಕಾಡುಬೆಟ್ಟುನಿವಾಸಿ, ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಆಶೋಕ್ ರಾಜ್ ಅವರು ನಿಧನರಾದರು.ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ...
ಬೆಂಗಳೂರು ಪೆ :ನಡೆದಾಡುವ ದೇವರ ಸೇವಾ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿರುವ ಸಿದ್ಧಗಂಗಾ ಶ್ರೀ ಗಳ 5ನೇ ಪುಣ್ಯಸ್ಮರಣೋತ್ಸವ ಹಾಗೂ ದಾಸೋಹ ದಿನದ ಪ್ರಯುಕ್ತ ಬೆಂಗಳೂರಿನ ಕನ್ನಡ ಪರಿಷತ್ ಭವನ ಚಾಮರಾಜಪೇಟೆಯಲ್ಲಿ “ಕಾಯಕ ರತ್ನ” ಪ್ರಶಸ್ತಿ...
ಪುತ್ತೂರು: ಬೆಥನಿ ಶಾಲಾ ವಿದ್ಯಾರ್ಥಿನಿ ಪಾತಿಮಾಅಪ್ನಾ ಇದೀಗ ಕಾಸರಗೋಡುನಲ್ಲಿ ಪತ್ತೆಯಾಗಿರುತ್ತಾರೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆ ದೂರು ನೀಡಿದ ಕಾರಣ ಕೂಡಲೇ ಕಾರ್ಯಚರಣೆ ಮಾಡಿ ಹುಡುಗಿಯನ್ನು ಪತ್ತೆ ಹಚ್ಚಿದ್ದಾರೆ. ಪತ್ತೆ ಹಚ್ಚಿದ ಮಹಿಳಾ ಠಾಣಾದ ಇನ್ಸ್...
ಕಾಸರಗೋಡು: ನಗರದಲ್ಲಿ ಮಾಂಬಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕೋಜಿಕ್ಕೋಡ್ ನ ಪಿ.ಫೈಝಲ್ (37), ಈತನ...
ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದೆ. ಈ ಅಧಿವೇಶನವು ಎರಡು ವಿಷಯಗಳಲ್ಲಿ ವಿಶೇಷವಾಗಿದೆ – ಮೊದಲನೆಯದಾಗಿ, ಈ ಅಧಿವೇಶನದಲ್ಲಿ ದೇಶದ ಹಣಕಾಸು ಸಚಿವರು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತಾರೆ. ಅದೇ ಸಮಯದಲ್ಲಿ, ಈ ಅಧಿವೇಶನವು ಮೋದಿ...
ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು...
ಪುತ್ತೂರು: ಯಾವುದೇ ಕಾರಣಕ್ಕೂ ಅನುದಾನ ಹಂಚಿಕೆಯಲ್ಲಿ ಯಾವ ಜನಪ್ರತಿನಿಧಿಗಳೂ ರಾಜಕೀಯ ಮಾಡಬಾರದು , ರಾಜಕೀಯ ಮಾಡಿದರೆ ಅದರಿಂದ ಅಭಿವೃದ್ದಿ ಕುಂಟಿತವಾಗುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಆರ್ಯಾಪು ಗ್ರಾಮದ ಕುಂಜೂರುಪಂಜ- ಮೇಗಿನ ಪಂಜ...
ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ...
ಮಂಗಳೂರು(ಬೆಂಗಳೂರು): ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ಸರ್ಜರಿ ಮಾಡಲಾಗಿದೆ. 33 ಡಿವೈಎಸ್ಪಿ ಸೇರಿದಂತೆ 132 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪುತ್ತೂರು ನಗರ ಠಾಣೆಯ ಇನ್ಸ್...