ತಂಬಾಕು ಬಳಕೆಯನ್ನು ನಿಗ್ರಹಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿರ್ಣಾಯಕ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ತನ್ನ ತಂಬಾಕು ನಿಯಂತ್ರಣ ಶಾಸನಕ್ಕೆ ತಿದ್ದುಪಡಿಗಳ ಸರಣಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸಾಂಬಾರ್ಗೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಉಂಟಾದ ಕಲಹವು ಗೃಹಿಣಿಯ ಸಾವಿನಲ್ಲಿ ಅಂತ್ಯಗೊಂಡಿದೆ. ಮೃತ ಮಹಿಳೆಯನ್ನು ನಾಗರತ್ನ (38) ಎಂದು ಗುರುತಿಸಲಾಗಿದೆ....
ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಕೊಲೆ ಪ್ರಕರಣಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಅಧಿಕಾರ ವಹಿಸಿಕೊಂಡ...
ಸಂಚಾರ ಪೊಲೀಸರ ಅಮಾನವೀಯ, ದುರ್ನಢತನೆಯ ವರ್ತನೆಯಿಂದ ಮಗು ಬಿದ್ದು ಮೃತಪಟ್ಟಿರುವ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್ ಇಲಾಖೆಯು ವಾಹನ ತಪಾಸಣೆ ಮಾಡುವಾಗ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕೆಲವು ಮಾರ್ಗಸೂಚಿ...
ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ಕುರಿತು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಪುಣೆ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. ಈ ಪ್ರಕರಣವು ರಾಹುಲ್...
ರಾಜ್ಯದ ಪ್ರಸಿದ್ದ ಕ್ಷೇತ್ರವಾಗಿರುವ ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆ ಯೋಜನೆ ಮೇ 30ರಂದು ವಿದ್ಯುಕ್ತವಾಗಿ ಆರಂಭವಾಯಿತು. ಸುಬ್ರಹ್ಮಣ್ಯ ಸಂಪುಟ ನರಸಿಂಹ...
ಪುತ್ತೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ. ದಕ್ಷಿಣಕನ್ನಡದಲ್ಲಿ ಭಾರೀ ಮಳೆ...
ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ವೇಳೆ ನಿರ್ಮಿಸಿದ ತಡೆಗೋಡೆಯಲ್ಲಿ ಭಾರೀ ಬಿರುಕು ಕಾಣಿಸಿಕೊಂಡಿದೆ. ಸುಮಾರು ಹದಿನೈದು ಅಡಿಗಿಂತಲೂ ಎತ್ತರವಾದ ತಡೆಗೋಡೆ ಇದಾಗಿದ್ದು ನಿರ್ಮಾಣದ ಸಮಯದಲ್ಲಿಯೇ ಸ್ಥಳೀಯರು ತಡೆಗೋಡೆಯ ಗುಣಮಟ್ಟದ ಬಗ್ಗೆ ಸಂದೇಹ...
ಮಂಗಳೂರು:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಬೆಳಗಿನ ಉಪಾಹಾರ ಪ್ರಸಾದದ ವ್ಯವಸ್ಥೆಗೆ ಮೇ 30 ರಂದು ಚಾಲನೆ ಸಿಗಲಿದೆ. ದೇಗುಲದ ಷಣ್ಮುಖ ಭೋಜನ ಶಾಲೆಯಲ್ಲಿ ಬೆಳಗ್ಗೆ 8 ರಿಂದ 10ರ ವರೆಗೆ ಭಕ್ತರಿಗೆ ಉಪಾಹಾರ...