ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಟ್ಲ ಬ್ಲಾಕ್...
ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 26/06/2025 ರಂದು ಶ್ರೀ ಗೋಪಾಲಕೃಷ್ಣ ಮಂದಿರ ವೇದಿಕೆಯಲ್ಲಿ ಸ್ಥಾಪಕರ ದಿನಾಚರಣೆ ಹಾಗೂ ಪುಸ್ತಕ ಬಿಡುಗಡೆ ಸಮಾರಂಭವನ್ನು ನಡೆಸಲಾಯಿತು. ಈ ಸಂದರ್ಭ ದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ...
ಜೂನ್ 27: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ...
ರಾಜ್ಯದ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯಲ್ಲಿ ಬದಲಾವಣೆ ಆಗಲಿದೆ. ಈ ಕುರಿತು ತೀರ್ಮಾನವು ರಾಜ್ಯ ಪೊಲೀಸ್ ಇಲಾಖೆಯ ಸಮವಸ್ತ್ರದಲ್ಲಿ ಬದಲಾವಣೆ ಮಾಡುವುದು ಪ್ರಮುಖ ಹೆಜ್ಜೆಯಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ...
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ರಕ್ಷಿತ್ ರವರು ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ ಗುರುತಿಸಿಕೊಳ್ಳುತ್ತಿದ್ದರು...
ಮಂಗಳೂರು: ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಆರ್ಟಿಒ ಕಚೇರಿಯ ಪ್ರಥಮ ದರ್ಜೆ...
ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣದಲ್ಲಿ ಗರ್ಭಿಣಿ ವಿದ್ಯಾರ್ಥಿನಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಪ್ಪಳಿಗೆ ನಿವಾಸಿ ಕೃಷ್ಣ ರಾವ್...
ಬೆಂಗಳೂರು : ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮೈಸೂರಿನ...
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಈ ಸಂಬಂದ ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ....
ಬಂಟ್ವಾಳ, : ಬಿ.ಸಿ. ರೋಡ್ – ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ, 2.1 ಕಿ.ಮೀ ಉದ್ದದ ಕಲ್ಲಡ್ಕ ಮೇಲ್ಸೇತುವೆಯ ಎರಡೂ ಬದಿಗಳನ್ನು ಬುಧವಾರದಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದಕ್ಕೂ ಮೊದಲು, ಜೂನ್ 2 ರಂದು, ಫ್ಲೈಓವರ್ನ...