ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...
ಪುತ್ತೂರು : ಕಲ್ಲೇಗ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಹಿನ್ನೆಲೆ ಜ.24 ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜ.24 ರಂದು ಕಬಕ ಗ್ರಾಮದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ...
ಮಂಗಳೂರು/ಪುತ್ತೂರು: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ (15 ವ) ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಪಂಜದ ಲೋಕನಾಥ್ ಎಂಬವರ ಮಗ ಶ್ರೇಯಸ್ ಜ.23ರಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು...
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...
ಬಿಯರ್ ಕುಡಿಯುವವರಿಗೆ ಒಂದು ಆಘಾತಕಾರಿ ಸುದ್ದಿಯಿದೆ. ಶೀಘ್ರದಲ್ಲೇ ಬಿಯರ್ ದುಬಾರಿಯಾಗಲಿದೆ. ಕರ್ನಾಟಕ ಸರಕಾರವು ಬಿಯರ್ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸುವ ಪ್ರಸ್ತಾವನೆಯ ಕುರಿತು ಚಿಂತನೆ ನಡೆಸಿದೆ.ಇದರ ಪರಿಣಾಮ 650 ಎಂಎಲ್ ಬಿಯರ್ ಬಾಟಲಿ ದರ...
ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ಕುಂಬ್ರ ವಲಯದ ವಾರ್ಷಿಕ ಮಹಾಸಭೆ ಅಬ್ದುಲ್ ಕರೀಂ ದಾರಿಮಿ ಅಧ್ಯಕ್ಷತೆಯಲ್ಲಿ ಕುಂಬ್ರ ಕೆಐಸಿ ಸಭಾಂಗಣದಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಯಾಸಿರ್ ಅರಾಫತ್ ಕೌಸರಿ ವರದಿ ಮಂಡಿಸಿದರು. ಚುನಾವಣಾಧಿಕಾರಿಯಾಗಿ ಅಕ್ಟರ್ ಕರಾವಳಿ ಸುಳ್ಯ ಭಾಗವಹಿಸಿದ್ದರು....
ಪುತ್ತೂರು: ಜ 22, ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಹಿನ್ನೆಲೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಂದಂತ ಭಕ್ತಾದಿಗಳಿಗೆ ಗುಜರಾತಿ ಪರಿವಾರ ವತಿಯಿಂದ ಬೂಂದಿ ಪ್ರಸಾದ ವಿತರಿಸಲಾಯಿತು. qq
ಪುತ್ತೂರು: ವಿಹಿಂಪ ಭಜರಂಗದಳದ ಮುಖಂಡ ಮುರಳಿಕೃಷ್ಣ ಹನಂತಡ್ಕರ ತಂದೆ ಕೃಷಿಕ ಹಸಂತಡ್ಕ ರಾಮಭಟ್ ರವರು ಜ. 21 ರಂದು ರಾತ್ರಿ ನಿಧನರಾದರು.ರಾಷ್ಟ್ರೀಯ ಸವ್ಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ರಾಮ ಭಟ್ ಹಲವು ಸಂಘ ಸಂಸ್ಥೆಗಳಲ್ಲಿ...
ಅಯ್ಯೋಧ್ಯೆ: ರಾಮ ಮಂದಿರದ ಭವ್ಯ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು, ನವ ವಧುವಿನಂತೆ ಅಯ್ಯೋಧ್ಯೆ ಕಂಗೋಳಿಸುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎಲ್ಲಾ ರೀತಿಯ ಅಲಂಕಾರಗಳಿಂದ ಅಲಂಕರಿಸಲಾಗಿದೆ.ಪ್ರಾಣ ಪ್ರತಿಷ್ಠಾ ಸಮಾರಂಭದ...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...