ಪುತ್ತೂರು:ಕೇಪುವಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಕೋಳಿ ಅಂಕ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ದಿನಾಂಕ 20-12-2025ರಂದು...
ಬೆಂಗಳೂರು , ಫೆಬ್ರವರಿ 05:ಕಳ್ಳತನಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್...
ಮಂಗಳೂರು: ಕರಾವಳಿ ಕರ್ನಾಟಕದ ಸಮುದ್ರದಲ್ಲಿ ಸಾವಿರಾರು ಮೀನುಗಾರರು ಪ್ರತಿದಿನ ಜೀವನೋಪಾಯಕ್ಕಾಗಿ ತೆರಳುತ್ತಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ತೀರದಿಂದ ನೂರಾರು ಬೋಟುಗಳು ಆಳ ಸಮುದ್ರಕ್ಕೆ ಹೋಗುತ್ತವೆ. ಆದರೆ, ಮೀನುಗಾರಿಕೆ ವೇಳೆ ತುರ್ತು ಪರಿಸ್ಥಿತಿ ಎದುರಾದಾಗ, ಅಸ್ವಸ್ಥತೆ,...
ಪುತ್ತೂರು: ಕಾಂಗ್ರೆಸ್ ಭವನ ಟ್ರಸ್ಟ್(ರಿ.) ಪುತ್ತೂರು, ಕಾಂಗ್ರೆಸ್ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮವು ಪುತ್ತೂರು ಬಸ್ ನಿಲ್ದಾಣದ ಮುಂಭಾಗ ಫೆ.6 ಶುಕ್ರವಾರ ಸಂಜೆ 5.30ಕ್ಕೆ ನಡೆಯಲಿದೆ. ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಗಳು ಮತ್ತು ಅಧ್ಯಕ್ಷರು ಕೆ.ಪಿ.ಸಿ.ಸಿ, ಇವರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಾಲಯ ಆಗಿದ್ದ ಪಿಲಿಕುಳ ZOO ಇನ್ನೂ ನೆನಪು ಮಾತ್ರ. ಮಕ್ಕಳಿಗೂ ಕುಟುಂಬಗಳಿಗೂ ಜನಪ್ರಿಯವಾದ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮ, ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್ನ...
*ದಿನಾಂಕ 08-02-2026ನೇ ಆದಿತ್ಯವಾರ ಸಂಜೆ 7ಕ್ಕೆ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗ ಪೂಜೆ ನಡೆದು ರಾತ್ರಿ 9:30ಕ್ಕೆ ಸೇಡಿಯಾಪು ನಿಂದ ಶಾಂತಿನಗರ ಸಾಗಿ ಬೇರಿಕೆಯಲ್ಲಿ ಕೋಡಿಂಬಾಡಿ ಗ್ರಾಮದ ಮಾರಿಬಲಿ ಸಮರ್ಪಣೆ ಗೊಳ್ಳಲಿದೆ.. ಊರಿನ ಎಲ್ಲಾ...
ಮೂಡಿಗೆರೆ: ಮದುವೆಯಾಗಲು ಜಾತಕ ಸರಿಯಿಲ್ಲವೆಂದು ಬಂದ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜಾತಕ ದೋಷದ ಹೆಸರಲ್ಲಿ ಯುವತಿಯನ್ನು ನಂಬಿಸಿ...
ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು....
ಪುತ್ತೂರು: ಶ್ರೀಕೃಷ್ಣ ರಾವ್ ಎನ್ನುವಾತ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿ ಶ್ರೀಕೃಷ್ಣ ರಾವ್ ಎನ್ನುವಾತನ...
ಬೆಂಗಳೂರು : ಜಯನಗರ ವಿಧಾನಸಭೆ ಚುನಾವಣೆಯಲ್ಲಿನ ಷಡ್ಯಂತ್ರದ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆಗೆ ತಡೆಕೋರಿ ಪ್ರತಿಸ್ಪರ್ಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಾಲಯದ ತೀರ್ಪಿನಿಂದಾಗಿ ಮರು ಎಣಿಕೆ ನಡೆಯುವ ವಿಶ್ವಾಸವಿದೆ ಎಂದು...