ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್...
ಮಂಗಳೂರು:ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಪಾದಚಾರಿ ಸೇತುವೆ ಕುಸಿದು ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಮೂಡುಬಿದಿರೆ ತಾಲ್ಲೂಕಿನ ಹೊಸಬೆಟ್ಟು ಬಳಿ ‘ಧರ್ಮನೇಮ’ ಆಚರಣೆಯ ಸಿದ್ಧತೆಯ ಭಾಗವಾಗಿ ಭಕ್ತರು ಪಲ್ಲಕ್ಕಿಯನ್ನು ಹೊತ್ತುಕೊಂಡು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ಪ್ರೀತಿ, ದೈಹಿಕ ಸಂಬಂಧ ಹಾಗೂ ಮದುವೆಯ ಭರವಸೆ ನೀಡಿ ಯುವತಿಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ...
ಬೆಂಗಳೂರು : ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಬೇಕಾದ ಅಧಿಕಾರಿಯೊಬ್ಬರು ಲಂಚಕ್ಕಾಗಿ ಖಾಸಗಿ ಯುಟ್ಯೂಬರ್ನನ್ನು ಮಧ್ಯವರ್ತಿಯನ್ನಾಗಿ ಬಳಸಿಕೊಂಡಿದ್ದ ರೋಚಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಖಾತಾ ಬದಲಾವಣೆಗೆ ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಮತ್ತು ಅವರಿಗೆ...
ಮೇ.01-03ರವರೆಗೆ ತರವಾಡು ಮನೆಯ ಗೃಹಪ್ರವೇಶ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ. ಮೇ.1ರಂದು ಶುಕ್ರವಾರ ಸಂಜೆ 6-00ರಿಂದ ಸ್ವಸ್ತಿ ಶ್ರೀ ಪುಣ್ಯಹವಾಚನ, ಸಪ್ತಶುದ್ಧಿ, ಪ್ರಾಸಾದ ಶುದ್ದಿ, ವಾಸ್ತುಹೋಮ,ರಾಕ್ಷೋಘ್ನ ಹೋಮ,ವಾಸ್ತು ಬಲಿ,ದಿಕ್ಪಾಲ...
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಸುಲ್ತಾನ್ ಗೋಲ್ಡ್ &ಡೈಮಂಡ್ ಜ್ಯುವೆಲ್ಲರ್ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ, ಎಪ್ರಿಲ್ 22ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ.
ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ...
ಅಂಬುಲ::ಏ.22-23ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಇವರ ನೇತೃತ್ವದಲ್ಲಿ ಅಂಬುಲ ತರವಾಡಿನ ಶ್ರೀ ವೆಂಕಟ್ರಮಣ ದೇವರ ಮತ್ತು ಶ್ರೀ ನಾಗದೇವರ ಪೂಜೆ ಹಾಗೂ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಸಹಪರಿವಾರ ದೈವಗಳ ನೇಮೋತ್ಸವ ದಿನಾಂಕ...
ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಲ್ಲಿ ಎ.19ರಂದು ಬೆಳಗ್ಗಿನ ಜಾವ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ನಡೆಯಿತು. ಸಹಸ್ರಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ...
ಬೆಂಗಳೂರು: 2027ರ ಜನಗಣತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮನೆಗಳ ಪಟ್ಟಿ ಮಾಡಲು ನೀಡಲಾಗಿದ್ದ ‘ಸ್ವಯಂ-ನೋಂದಣಿ’ ಅವಕಾಶಕ್ಕೆ ಬೆಂಗಳೂರಿನಲ್ಲಿ ತೀರಾ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಶೇಕಡಾ 2ರಷ್ಟು ಜನರು ಮಾತ್ರ ಆನ್ಲೈನ್ ಮೂಲಕ ಸ್ವಯಂ-ನೋಂದಣಿ ಮಾಡಿಕೊಂಡಿದ್ದಾರೆ ಎಂದು...