ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ ೨೭೫ ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. ೩೦ ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. ೩೧...
ಜು.31. ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಗಳ ಕಛೇರಿ(ಆರ್ ಟಿ ಒ) ಯ ವಿವಿಧ ಕಡೆಗಳಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪುರುಷೋತ್ತಮ ಬಿ ರವರಿಗೆ ಶುಭಹಾರೈಸಿದ ಶ್ರೀಪ್ರಸಾದ್ ಪಾಣಾಜೆ , ಚಂದ್ರಶೇಖರ...
ಪುತ್ತೂರು: ಮಂಗಳವಾರ ಎಲ್ಲೆಡೆ ದಾರಾಕಾರ ಮಳೆ ಸುರಿದಿದೆ. ಬಹುತೇಕ ಕಡೆಗಳಲ್ಲಿ ಹೊಳೆ,ನದಿಗಳು ತುಂಬಿ ಹರಿಯುತ್ತಿತ್ತು. ಕೆಲವು ಕಡೆಗಳಲ್ಲಿ ಗಾಳಿಯೂ ಬೀಸಿತ್ತು. ಮಂಗಳವಾರ ಇಡೀ ದಿನ ಜನ ಆತಂಕದಲ್ಲೇ ಕಳೆಯುವಂತಾಗಿತ್ತು. ಮಳೆಗೆ ಏನಾಗುತ್ತದೋ ಎಂಬ ಭಯ ಪ್ರತೀಯೊಬ್ಬರನ್ನೂ...
ವಯನಾಡ್: ವಯನಾಡ್ನ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 143 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.ಮಂಗಳವಾರ ನಾಲ್ಕು...
ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದ್ದು, ರಸ್ತೆಯೋ ಅಥವಾ...
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ...
ಪುತ್ತೂರು, ಜುಲೈ 29, 2024 ಯುವಕರ ತಂಡವೊಂದು ತಲವಾರು ಹಿಡಿದು ಬೀದಿ ಕಾಳಗ ನಡೆಸಿದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಆರೋಪಿಗಳ ಪೈಕಿ ಇಬ್ಬರನ್ನು ಪುತ್ತೂರು ಪೊಲೀಸರು ವಶಕ್ಕೆ...
ಈಶ್ವಮಂಗಲ : ಪಂಚೋಡಿಯಲ್ಲಿ ಜು.28ರಂದು ರಾತ್ರಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ಪೊಲೀಸರು ಮನೆಯಲ್ಲಿದ್ದ ಯುವಕನಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ, ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಪುತ್ತೂರು ಸರಕಾರಿ...
ಪುತ್ತೂರು: ಇಂದು ಶಾಸಕರ ಕಚೇರಿಗೆ ಬಂದವರ ಬಾಯಿ ಸಿಹಿಯಾಗಿದೆ ಇದಕ್ಕೆ ಕಾರಣ ಶಾಸಕರು ತನ್ನ ಕಚೇರಿಗೆ ಬಂದ ಎಲ್ಲರಿಗೂ ಸಿಹಿ ಚಿಕ್ಕಿ ( ಕಟ್ಲೀಸ್) ನೀಡಿದ್ದಾರೆ. ಬೆಳಿಗ್ಗೆಯಿಂದಲೇ ಶಾಸಕರನ್ನು ಕಾಣಲು ಕಚೇರಿಗೆ ಬಂದು ಕಾಯುತ್ತಿದ್ದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ...