ಮಂಗಳೂರು- ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಎಡಕುಮೇರಿ -ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ಜುಲೈ 29ರವರೆಗೆ ರೈಲು ಸಂಚಾರ ರದ್ದುಪಡಿಸಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ರೈಲ್ವೆ...
ಡಾ.ಆಶಾಲತಾ ಪಿ. ರವರಿಂದ ಉಪನ್ಯಾಸ; ಪ್ರೊ.ವಿ.ಬಿ. ಅರ್ತಿಕಜೆಯವರಿಗೆ ಸನ್ಮಾನ ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಬದಲಾವಣೆ ಸಾಧ್ಯ-ಪುತ್ತೂರು ಎ.ಸಿ ಜುಬಿನ್ ಮೊಹಪಾತ್ರ ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ನೇತೃತ್ವದಲ್ಲಿ ವಿವೇಕಾನಂದ ಕಾಲೇಜು(ಸ್ವಾಯತ್ತ)...
ಖ್ಯಾತ ಚಲನಚಿತ್ರ ನಟರ ಸಹಿತ ಹಲವು ಗಣ್ಯರ ಆಗಮನ ಪುತ್ತೂರು: ಬೈಟ್ ಭಾರತ್ ಗೋಲ್ಡ್ ಆಂಡ್ ಡೈಮಂಡ್ಸ್ನ ನೂತನ ಶೋರೂಂ ಕಲ್ಲಿಮಾರ್ ಕೀರ್ತನಾ ಪ್ಯಾರಡೈಸ್ನಲ್ಲಿ ಜು.29ರಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ ಮಳಿಗೆ ಉದ್ಘಾಟನಾ...
ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.” ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು...
ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಉಪ್ಪಿನಂಗಡಿ ಇದರ ಪದಗ್ರಹಣ ನಿನ್ನೆ ಬೆಳ್ತಂಗಡಿಯ ಸುವರ್ಣ ಆರ್ಕೇಡ ದಲ್ಲಿ ನಡೆಯಿತು 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ,...
ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...
ಇತ್ತೀಚೆಗೆ ನಡೆದ ಕರಾವಳಿ ಉಡುಪಿ ಉಭಯ ಜಿಲ್ಲೆಯ ಕಂಬಳ ಕೂಟಗಳಲ್ಲಿ ಸಾಧನೆಗೈದ ‘ ನಾಗು’ ಕೋಣ ಶನಿವಾರ ವಿಧಿವಶವಾಗಿದೆ. ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ಎಂದೇ ಹೆಸರು ಪಡೆದಿದ್ದ’ಲಕ್ಕಿ’ ಕೋಣವು ಒಂದು ವಾರದ ಹಿಂದಷ್ಟೇ...
ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ....
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು...
ಹಲವು ವರ್ಷಗಳಿಂದ ಮದ್ಯ ವ್ಯಾಪಾರಿಗಳ ಬೇಡಿಕೆಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ಸ್ಫಂದನೆ ಸಿಕ್ಕಿಲ್ಲ, ಇದರಿಂದ ಬಹಳಷ್ಟು ತೊಂದರೆಗೆ ಒಳಗಾಗಿರುವ ಹಿನ್ನೆಲೆ ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಚಾರ ಖಂಡಿಸಿ ಹೋರಾಟ ನಡೆಸಲು ಮದ್ಯದಂಗಡಿ ಮಾಲಿಕರು ಮುಂದಾಗಿದ್ದಾರೆ....