ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಇದರ ವತಿಯಿಂದ ಸೈನಿಕ ಕಲ್ಯಾಣ ನಿಧಿಯ ಮೂಲಕ ಅರ್ಹ ಒಂಭತ್ತು ಸೈನಿಕ ಕುಟುಂಬಗಳಿಗೆ 2,70,000 ರೂ. ಅನ್ನು ಆ.5ರಂದು ಪುತ್ತೂರಿನ ಸೈನಿಕ ಸಭಾ ಭವನದಲ್ಲಿ ವಿತರಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಗೆ...
ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ‘ದಲಿತ ಆದಿವಾಸಿ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ದೇವಸ್ಥಾನವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಹಾಗೂ ಅದರ ಧಾರ್ಮಿಕ ವೈಭವ ಇನ್ನಷ್ಟು ಹೆಚ್ಚಬೇಕು ಎಂಬುದು ನಮ್ಮೆಲ್ಲರ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಭಗವಾನ್...
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಸಂಪುಟದಲ್ಲಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸವದಿ ಪುತ್ರ ಶಶಿಕಾಂತ್ ಸವದಿ ವಿಶೇಷ ಪೂಜೆ ಸಲ್ಲಿಕೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ಸಂಜೆ...
ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂರತ್...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.03 ಸೋಮವಾರ ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ....
ಉಪ್ಪಿನಂಗಡಿ: ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಬಳಿ ಹರಿಯುವ ನೇತ್ರಾವತಿ ನದಿ ದಡದಲ್ಲಿ ಇಂದು (ಆ. 2) ಮಧ್ಯಾಹ್ನ ಸುಮಾರು 3.00 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್...