ನೆಲ್ಯಾಡಿ: ಇಲ್ಲಿನ ಮಾದೇರಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಆರೋಪಿ ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಹರಿಪ್ರಸಾದ್ನನ್ನು ಉಪ್ಪಿನಂಗಡಿ ಪೊಲೀಸರು ಮೇ.11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಹರಿಪ್ರಸಾದ್ ಮೇ 9ರಂದು ರಾತ್ರಿ ತಮ್ಮ ಮನೆ...
ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 5 ದಿನ ರಾಜ್ಯದ...
ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘ ಇವರಿಂದ ಮೇ 13 ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ . ಗೊಂಬೆಯಾಟ...
ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ…ದಿನೇಶ್ ಪೂಜಾರಿ ಬಂಟ್ವಾಳ ಮಕ್ಕಳಿಗೆ ಸಂಸ್ಕಾರ ಮೂಡಿಸುವಲ್ಲಿ ಭಜನಾ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ...
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಮಹೇಶ್ ಕುಮಾರ್ ಕರಿಕ್ಕಳ ಅವರ ಅಧ್ಯಕ್ಷತೆಯನ್ನು ಹೈಕಮಾಂಡ್ ಸೂಚಿಸಿತ್ತು. ಆದರೆ ಇಂದು ಇದಕ್ಕೆ ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ...
ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ಬಗ್ಗೆ ಅವಹೇಳನಾಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಮುಸ್ಲಿಮ್ ಮುಖಂಡರ ಜೊತೆಗೆ ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆಸಿದ ಬಳಿಕ ಶ್ರೀ ಗೋಪಾಲ...
ಬಂಟ್ವಾಳ : ನಾರಾಯಣಗುರುಗಳು ಸಾಮಾಜಿಕ ನ್ಯಾಯದ ಸಿದ್ಧಾಂತಗಳು, ಸಮಾನತೆಯ ತತ್ತ್ವಗಳು, ಮತ್ತು ವಿಧ್ಯಾಭ್ಯಾಸ, ಧಾರ್ಮಿಕ ಪ್ರವೇಶ, ಆತ್ಮಗೌರವಕ್ಕಾಗಿ ಮಾಡಿದ ಹೋರಾಟ ಮಹಿಳಾ ಸ್ವಾತಂತ್ರ್ಯದ ಬುನಾದಿಗೆ ಕೊಡುಗೆ ನೀಡಿದವು. ನಾರಾಯಣಗುರು ಅವರ ಚಿಂತನೆಗಳು ಮತ್ತು ಕಾರ್ಯಗಳು ಮಹಿಳಾ...
ಮಂಗಳೂರು, : ಭಾರತ ಮತ್ತು ಪಾಕಿಸ್ತಾನಗಳ ನಡುವೆ ಉದ್ವಿಗ್ನ ಸ್ಥಿತಿಯ ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದರೆ, ಸುಳ್ಳು ಸುದ್ದಿ ಹಬ್ಬಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ...
ಶ್ರೀನಗರ: ಜಮ್ಮು ಕಾಶ್ಮೀರದ ಬೆಳಿಗ್ಗೆ ರಾಜೌರಿ ಮತ್ತು ಕೇಂದ್ರಾಡಳಿತ ಪ್ರದೇಶದ ಇತರ ಭಾಗಗಳಲ್ಲಿ ಶನಿವಾರ (ಮೇ 10) ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ....
ಸಮವಸ್ತ್ರದಲ್ಲಿ 1.50 ಲಕ್ಷ ಮಹಿಳೆಯರು ಭಾಗವಹಿಸುವ ಸಮಾವೇಶ ಮಂಗಳೂರು: ಗ್ರಾಮೀಣಾ ಭಿವೃದ್ಧಿಯಲ್ಲಿ ಹೊಸ ಮನ್ವಂತರ ಬರೆದು ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಂಸ್ಥಾಪನೆಯ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನೇತೃತ್ವದ...