ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ...
Karnataka: ಕರ್ನಾಟಕದ ಮಲೆನಾಡು ಮತ್ತು ಕರಾವಳಿ (Karnataka) ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ. ಹೌದು ಭಾರೀ ಮಳೆ, ನೈಸರ್ಗಿಕವಾಗಿ ನೀರು ಹರಿಯುವಿಕೆಗೆ ತಡೆ, ಇಳಿಜಾರು ಪ್ರದೇಶದಲ್ಲಿ...
ವಯನಾಡ್: ಕಾಂಗ್ರೆಸ್ ಮುಖಂಡ ಮತ್ತು ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ವಯನಾಡ್ನ ಚೂರಲ್ಮಾಲಾಕ್ಕೆ ಭೇಟಿ ನೀಡಿದರು. ಜುಲೈ.30ರ ಮುಂಜಾನೆ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಾಲಾದಲ್ಲಿ...
ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜುಲೈ 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ...
ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ಮಹಾರಾಷ್ಟ್ರ ಕೇಡರ್ನ 2022ನೇ ಬ್ಯಾಚ್ನ ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರ ಆಯ್ಕೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಇಂದು (ಜು.31) ಅನೂರ್ಜಿತಗೊಳಿಸಿದೆ. ಅಲ್ಲದೆ, ಪೂಜಾ ಅವರು ಜೀವನಪರ್ಯಂತ...
ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನ ದೊಡ್ಡ ತಪ್ಪಲೆ ಬಳಿ ಜು.31ರಂದು ಸಂಜೆ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.ಜು.30ರಂದು ಮಧ್ಯಾಹ್ನ ದೊಡ್ಡತಪ್ಪಲೆ ಬಳಿ ಗುಡ್ಡಕುಸಿತಗೊಂಡ ಪರಿಣಾಮ...
ಉಪ್ಪಿನಂಗಡಿ: ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತವಾಗುವ ಸ್ಥಳದಲ್ಲಿ ಕೆಸರುಮಯ ನೀರು ಬರುತ್ತಲೇ ಇರುವುದರಿಂದ ಅದನ್ನು ತೆಗೆಸುತ್ತಲೇ ಒಂದೊಂದಾಗಿ ವಾಹನಗಳನ್ನು ಬಿಡುವ ವ್ಯವಸ್ಥೆ ಮಾಡಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗುವರೆಗೆ ಈ ರೀತಿ ಮಾಡಬೇಕಾಗುತ್ತದೆ. ಚಾರ್ಮಾಡಿ ಘಾಟಿಯಲ್ಲೂ...
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ ೨೭೫ ರ ಕೌಡಿಚ್ಚಾರ್ ಸಮೀಪದ ಮಡ್ಯಂಗಳದಲ್ಲಿ ಧರೆ ಕುಸಿದು ಸಂಚಾರಕ್ಕೆ ಅಡಚಣೆಯಾದ ಘಟನೆ ಜು. ೩೦ ರಂದು ನಡೆದಿದ್ದು ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರೈಯವರು ಜು. ೩೧...
ಜು.31. ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಗಳ ಕಛೇರಿ(ಆರ್ ಟಿ ಒ) ಯ ವಿವಿಧ ಕಡೆಗಳಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಪುರುಷೋತ್ತಮ ಬಿ ರವರಿಗೆ ಶುಭಹಾರೈಸಿದ ಶ್ರೀಪ್ರಸಾದ್ ಪಾಣಾಜೆ , ಚಂದ್ರಶೇಖರ...
ಪುತ್ತೂರು: ಮಂಗಳವಾರ ಎಲ್ಲೆಡೆ ದಾರಾಕಾರ ಮಳೆ ಸುರಿದಿದೆ. ಬಹುತೇಕ ಕಡೆಗಳಲ್ಲಿ ಹೊಳೆ,ನದಿಗಳು ತುಂಬಿ ಹರಿಯುತ್ತಿತ್ತು. ಕೆಲವು ಕಡೆಗಳಲ್ಲಿ ಗಾಳಿಯೂ ಬೀಸಿತ್ತು. ಮಂಗಳವಾರ ಇಡೀ ದಿನ ಜನ ಆತಂಕದಲ್ಲೇ ಕಳೆಯುವಂತಾಗಿತ್ತು. ಮಳೆಗೆ ಏನಾಗುತ್ತದೋ ಎಂಬ ಭಯ ಪ್ರತೀಯೊಬ್ಬರನ್ನೂ...