ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ...
ಧರ್ಮಸ್ಥಳ: 1995 ರಿಂದ 2014ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬಹುಸಂಖ್ಯೆಯ ಮೃತದೇಹಗಳ ಗುಪ್ತ ಸಮಾಧಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್.ಐ.ಟಿ) ಇನ್ಸ್ಪೆಕ್ಟರ್ ಸಂಪತ್ ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಇಂದು (ಆಗಸ್ಟ್ 6)...
ನೇತ್ರಾವತಿ-ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಇಂದು (ಆಗಸ್ಟ್ 6) ರಂದು ಕಿಡಿಗೇಡಿಗಳು ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ಕುಡ್ಲ ರ್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರನ್ನು ಧರ್ಮಸ್ಥಳದಲ್ಲಿ...
ಚಹಾ ನಾವು ಇಷ್ಟಪಟ್ಟು ಕುಡಿಯುವ ಪೇಯ. ಆಹಾರ ಖದೀಮರು ಟೀ ಪುಡಿಯನ್ನು ಬಿಡದೆ ಕಲಬೆರಕೆ ಮಾಡುತ್ತಾರೆ ಅನ್ನುವ ಸ್ಪೋಟಕ ಅಂಶ ಬಯಲಾಗಿದೆ. ರಾಜ್ಯದ ಖಾಸಗಿ ಮಾಧ್ಯಮವೊಂದು ಇತ್ತೀಚೆಗೆ ಟೀ ಮಾಫಿಯಾದ ಸಮಗ್ರ ವಿವರಣೆಯನ್ನು ಬಯಲಿಗೆ ತಂದಿತ್ತು....
ವಿಟ್ಲ: ಜೆಸಿಐ ವಿಟ್ಲ ಘಟಕಕ್ಕೆ ಆ. 05ರಂದು ರಾಷ್ಟ್ರೀಯ ಅಧ್ಯಕ್ಷ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ವಿಟ್ಲ ಜೆ.ಸಿ.ಐ ಸಂಸ್ಥೆಯು ತನ್ನ ವಾರ್ಷಿಕ ಶಾಶ್ವತ ಕೊಡುಗೆಯಾಗಿ ಮೈಕ್ ಸೆಟ್ ಅನ್ನು ಜೆಸಿ ಆಂಗ್ಲಮಾಧ್ಯಮ ಸಂಸ್ಥೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿರವರಿಗೆ...
ಬೆಳ್ತಂಗಡಿ, ಆ. 06 : ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದಂತಿದೆ. ಇಂದು ಪಾಯಿಂಟ್ ನಂಬರ್ 13 ಅಂದ್ರೆ ಮುಸುಕುಧಾರಿ ತೋರಿಸಿದ ಕೊನೆಯ ಪಾಯಿಂಟ್ನಲ್ಲಿ ಶವದ ಶೋಧ ಕಾರ್ಯ...
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಜಟಿಲವಾಗಿರುವ ಕೆಂಪು ಕಲ್ಲು ಹಾಗೂ ಮರಳುಗಾರಿಕೆ ಸಂಬಂಧಿಸಿ ಕಾನೂನು ಸರಳೀಕರಣಗೊಳಿಸಿ ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಸಿಗುವಂತಾಗಲು ಕ್ರಮಕೈಗೊಳ್ಳುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ...
ಪುತ್ತೂರು : ಪುತ್ತೂರು ನಗರಸಭೆಯ ನೂತನ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಂ. ಕಾಳೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಗರಸಭಾ ಪೌರಾಯುಕ್ತರಾಗಿದ್ದ ಮಧು ಎಸ್.ಮನೋಹರ್ ಅವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಿದ್ಯಾ ಎಂ....
ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹಾಗೂ ಜೆಎಂಎಂ ಪಕ್ಷದ ಸ್ಥಾಪಕ ಶಿಬು ಸೊರೇನ್ ಅವರ ನಿಧನದ ಹಿನ್ನೆಲೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಂಗಳವಾರ (ಆ.5) ನಡೆಯಬೇಕಿದ್ದ ಪ್ರತಿಭಟನೆಯನ್ನು ಆ.8ಕ್ಕೆ ಮುಂದೂಡಲಾಗಿದೆ. 2024ರ ಲೋಕಸಭೆ...
ಆಂಕರ್ -ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದರು ಸೋಮವಾರ ಈ ಆಯ್ಕೆ ನಡೆಯಿತು....