ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ಆ.3ರಂದು ನಡೆಯಬೇಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಪೂರ್ವಾಹ್ನ 9.30ಕ್ಕೆ ಶಾಲಾ ವಠಾರದಲ್ಲಿರುವ ಮಹಾತ್ಮ ಗಾಂಧಿ ವೇದಿಕೆಯಲ್ಲಿ ಕವಿತಾ ದಿನಕರ ಪುತ್ತೂರು ಬಳಗದವರಿಂದ ದೇಶಭಕ್ತಿಗೀತೆ...
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದ ಕೊಲ್ಯದಲ್ಲಿ ಮಳೆಗೆ ಮನೆಯೊಂದು ಕುಸಿತಗೊಂಡ ಘಟನೆ ಆ.2ರಂದು ಮುಂಜಾನೆ ನಡೆದಿದೆ. ಕೊಲ್ಯ ನಿವಾಸಿ ಚಿತ್ರಾ ಎಂಬವರ ಮನೆ ಕುಸಿತಕ್ಕೊಳಗಾಗಿದೆ. ಕುಸಿತದ ಭೀತಿಯಲ್ಲಿದ್ದ ಕಾರಣ ಒಂದು ದಿನದ ಮುಂಚೆಯೇ ಮನೆಯವರು ಬೇರೆ ಮನೆಗೆ...
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ನಡೆಸಿ ಹಲವು ಮಹತ್ವದ ವಿಷಯಗಳ ಕುರಿತು ಮಾತನಾಡಿದರು ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ ವಿಚಾರದೊಂದಿಗೆ ನಾವೆಲ್ಲರೂ ಬೆಳೆದಿದ್ದೇವೆ. ರಾಜ್ಯದ ಹಿತಾಸಕ್ತಿ ವಿಚಾರ ಬಂದಾಗ...
ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ...
ಆಗಸ್ಟ್ 1ರಂದು ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಯಿಂದ ಕುಮಾರದಾರ ನದಿಗೆ ಸೇರುವ ಬೈತಡ್ಕ ನದಿ ಉಕ್ಕಿ ಹರಿದಿದೆ. ಕಾಪೆಜಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಡಿಕೆ ತೋಟಗಳಿಗೆ ಪ್ರವಾಹದ ನೀರು ನುಗ್ಗಿದೆ. ಪ್ರವಾಹದ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿ ಕೇಂದ್ರದಲ್ಲಿ 33 ವರ್ಷ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ವೇದಾವತಿ ಯನ್. ಶೆಟ್ಟಿ ಅವರಿಗೆ ಬೀಳ್ಕೊಡುಗೆ ಜು.31ರಂದು ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು,...
ಮಂಗಳೂರು: ಈಗಾಗಲೇ ಬಹು ನಿರೀಕ್ಷೆ ಮೂಡಿಸಿರುವ ”ಬನ“ ಚಿತ್ರದ ಟ್ರೇಲರ್ ಇದೆ ನಾಗರಪಂಚಮಿಗೆ ಬಿಡುಗಡೆಯಾಗಲಿದೆ. ಬಹುತೇಕ ಯುವ ನಟರ ಈ ಚಿತ್ರದಲ್ಲಿ ಮೊದಲ ಬಾರಿಗೆ ನಿಹಾಲ್ ರೈ ಹಾಗು ಶರತ್ ಆಳ್ವ ಪ್ರಮುಖ ಪಾತ್ರದಲ್ಲಿ ಬೆಳ್ಳೆತೆರೆಯಲ್ಲಿ...
ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರ ಆದೇಶ ದ ಮೇರೆಗೆ ಹಾಗು ಬ್ಲಾಕ್ ಅಧ್ಯಕ್ಷರು ಶ್ರೀ ಕೃಷ್ಣಪ್ರಸಾದ್ ಆಳ್ವ ಅವರ ಸೂಚನೆ ಮೇರೆಗೆ ಆರ್ಯಪು ಗ್ರಾಮದ ಕೊಲ್ಯ ರಸ್ತೆ ಬದಿಯ ಬರೆ ಜರಿದ...
ಪುತ್ತೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ವಿಶಾಲ್ ಇವರಿಗೆ “ಅರುಣ ಸಾರಥಿ” ಸಂಘಟನೆಯ ವತಿಯಿಂದ ‘10,000 ರೂಪಾಯಿ’ ಧನಸಹಾಯವನ್ನು “ಪುತ್ತಿಲ ಪರಿವಾರ ಸೇವಾ ಟ್ರಸ್ಟ್”ನ ಸಂಚಾಲಕರಾದ “ಅರುಣ್...