ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ &...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು ವಿಟ್ಲ ಮೂಡ್ನೂರು...
ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು,...
ಬೆಂಗಳೂರು, ಮಾರ್ಚ್ 21: ಬರ, ಕುಡಿಯುವ ನೀರಿನ ಬಿಕ್ಕಟ್ಟಿನಿಂದ ತತ್ತರಿಸುತ್ತಿದ್ದ ರಾಜ್ಯದ ಹಲವಡೆ ಲಘು ಮಳೆಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆ ಕೂಡ ದಕ್ಷಿಣ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆಯನ್ನೇ ನೀಡಿದೆ. ಮಾರ್ಚ್ 25ರವರೆಗೆ...
ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜದ ಏಳಿಗಾಗಿ ಸಂಘ...
ಕೆ. ಎಸ್ ಈಶ್ವರಪ್ಪ: ಮಗನಿಗೆ ಹಾವೇರಿ ಟಿಕೆಟ್ ಸಿಗದೆ ಬಂಡಾಯ ಎದ್ದು ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಬಿಜೆಪಿ ನಾಯಕ ಈಶ್ವರಪ್ಪನವರಿಗೆ ಇದೀಗ ಮತ್ತೊಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ...