ಸುಬ್ರಹ್ಮಣ್ಯ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಮಳೆ ಹಾನಿ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬೀನ್ ಮೊಹಾಪಾತ್ರ ಮತ್ತು ಕಡಬ ತಾಲೂಕು ತಹಸೀಲ್ದಾರ್...
ಪುತ್ತೂರು: ಕುರಿಯ ಗ್ರಾಮದ ಪಡ್ಡು ಎಂಬಲ್ಲಿ ಕಳೆದ ಕೆಲವು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯಲು ನೀರಿಲ್ಲದೆ ಜನರು ನರಕ ಯಾತನೆ ಅನುಭವಿಸುತ್ತಿದ್ದರು. ಪಡ್ಡು ಕಾಲನಿಯ ಕುಡಿಯುವ ನೀರಿನ ಸಮಸ್ಯೆಯ ಸ್ಥಳೀಯರು ಶಾಸಕರಾದ ಅಶೋಕ್...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು,...
ಮುಂಡೂರು : ಮೇ.17:ನರಿಮೊಗರು ಗ್ರಾಮ ಪಂಚಾಯತ್ ಗೆ ಒಳಪಟ್ಟ ಪಂಜಲ ಎಂಬಲ್ಲಿ ವಿದ್ಯುತ್ ತಂತಿಯೊಂದು ಮರದ ಮೇಲೆ ಇದ್ದು,ಮರ ಬೀಳುವ ಪರಿಸ್ಥಿತಿಯನ್ನು ಅರಿತ ಸ್ಥಳೀಯರು,ಶಾಸಕರಿಗೆ ಫೋನ್ ಮೂಲಕ ತಿಳಿಸಿದರು. ತಕ್ಷಣ ಶಾಸಕರು ಮೆಸ್ಕಾಂ ಅಧಿಕಾರಿಗಳಿಗೆ...
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ...
ಪುತ್ತೂರು: ಸ್ಕೂಟರ್ ವೊಂದರಲ್ಲಿ ತ್ರಿಬಲ್ ರೈಡ್ ಮಾಡಿದ ವಿದ್ಯಾರ್ಥಿಗಳು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆಯಲ್ಲಿ ನಡೆದಿದೆ. ಘಟನೆಯಿಂದ ಯಾವುದೇ ತೆರನಾದ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಚೆನ್ನೈ: ಪಾರಿಸ್ ಕಾರ್ನ್ರನಲ್ಲಿರುವ ಜನಪ್ರಿಯ ದೇವಸ್ಥಾನದ ಅರ್ಚಕರ ಮೇಲೆ ಅತ್ಯಾಚಾರದ ಆರೋಪ ಕೇಳಿಬಂದಿದೆ. ಟಿವಿ ನಿರೂಪಕಿಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿರುವುದರ ಬಗ್ಗೆ Virugambakkam ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರದ ಆರೋಪದ ಮೇಲೆ ಪೊಲೀಸರು...
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿಯಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಯ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ಸುಮಾರು ₹ 5 ಲಕ್ಷ ನಷ್ಟ ಉಂಟಾಗಿದೆ. ಬೆಳ್ತಂಗಡಿ ಮೆಸ್ಕಾಂ...
ಪುತ್ತೂರು :ಮಂಗಳೂರು ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ ಏರುಗತಿಯಲ್ಲಿ ಸಾಗಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆ 500 ರೂ. ಹತ್ತಿರಕ್ಕೆ ತಲುಪಿದೆ. ನಿರೀಕ್ಷಿತ ಪೂರೈಕೆ ಇಲ್ಲದಿರುವುದು ಮತ್ತು ಬಿಸಿಲಿನ ಹೊಡೆತದ ಪರಿಣಾಮ ಮುಂದಿನ ವರ್ಷ...
ಮಾಣಿ ಮೈಸೂರು ರಾ.ಹೆದ್ದಾರಿ275 ರ ಸಂಪ್ಯದಲ್ಲಿ ರಸ್ತೆಗೆ ವಾಲಿಕೊಂಡಿದ್ದ ಅಪಾಯಕಾರಿಮರದ ಗೆಲ್ಲು ತೆರವು ಕಾರ್ಯ ನಡೆಯುತ್ತಿದ್ದು ಶಾಸಕರು ಕಾರ್ಯಚರಣೆಯನ್ನು ವೀಕ್ಷಿಸಿದರು. ಮರದ ಕೊಂಬೆ ತೆರವುಮಾಡುವಂತೆ ಶಾಸಕರುಗುರುವಾರ ಎಸಿಎಫ್ ಅವರಿಗೆ ಸೂಚನೆಯನ್ನು ನೀಡಿದ್ದರು.