ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಾಕಿ ಸೇರಿ 15 ಕೆಜಿ ಅಕ್ಕಿ ಪ್ರತಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಹೌದು, ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ...
ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಶಾಸಕ ಅಶೋಕ್ ರೈ ಅವರು ಅಲ್ಲಿನ ಅಭಿವೃದ್ದಿ ಕೆಲಸದ ಬಗ್ಗೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಜೊತೆ ಚರ್ಚೆ ನಡೆಸಿದರು. ...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...
ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್, ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠಕ್ಕೆ ಭೇಟಿ ನೀಡಿದ್ದಾರೆ....
ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪೂಡಾ)ದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆಪಿಸಿಸಿ ವಕ್ತಾರರಾಗಿರುವ ಅಮಳ ರಾಮಚಂದ್ರರವರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಮಾ.15ರಂದು ನಡೆಯಿತು. ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಗೌರವಿಸಿದ ಶಾಸಕ ಅಶೋಕ್ ಕುಮಾರ್ ರೈಯವರು ಮಾತನಾಡಿ, ಗ್ರಾಮಾಂತರ ಪ್ರದೇಶಗಳ...
ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಳಾಲು ಶ್ರೀ ಪಾರ್ಶ್ವ ಪದ್ಮ ಜಿನಾಲಯ ಟ್ರಸ್ಟ್ ಇಲ್ಲಿಗೆ 50 ಲಕ್ಷ ಅನುದಾನ ಮಂಜೂರಾಗಿದೆ. ಜಿನ ದೇವಾಲಯ ದುರಸ್ಥಿಗೆ ಅನುದಾನ ನೀಡುವಂತೆ ಶಾಸಕ ಅಶೋಕ್ವರೈ ಅವರಿಗೆ ಮನವಿ ಸಲ್ಲಿಸಲಾಗಿತ್ತು....
ಮಂಗಳೂರು: ಬೈಕ್ ಸವಾರನಿಗೆ ಡಿಕ್ಕಿ ಹೊಡೆಯಲು ಹೋಗಿ ಕಾರು ಚಾಲಕನೋರ್ವ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಬಿಜೈ ಕಾಪಿಕಾಡಿನ 6ನೇ ಮುಖ್ಯ ರಸ್ತೆಯಲ್ಲಿ ಗುರುವಾರ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಹಿಳೆ...
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇ ಆಡಳಿತ ಹಾಗೂ ಕಾರ್ಯವೈಕರಿಯನ್ನು ಗಮನಿಸಿ ಕೇಂದ್ರ ಸರ್ಕಾರವು 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಯನ್ನು ಘೋಸಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ...
ಬೆಂಗಳೂರು,ಮಾ.13 : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ. ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ. ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್...
ಮಂಗಳೂರು .ಮಾ .13 : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಟೇಬಲ್ ಟೆನ್ನಿಸ್ ಸಿಂಗಲ್ ನಲ್ಲಿ ಪ್ರಥಮ ಹಾಗೂ ಟೇಬಲ್ ಟೆನ್ನಿಸ್ ಡಬಲ್ ನಲ್ಲಿ ಪ್ರಥಮ ಸ್ಥಾನ ಪಡೆದು...