ಪುತ್ತೂರು: ಕಳೆದ ಎರಡು ದಿನಗಳಿಂದ ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ಅವಲೋಕಿಸಿ ಜು. 17 ರಂದು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ...
ದಕ್ಷಿಣಕನ್ನಡ: ಮಂಗಳೂರು ಸಬ್ ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿಗೆ ಸಹ ಕೈದಿಗಳೇ ಹಲ್ಲೆ ನಡೆಸಿ ರೌಡಿಸಂ ಮೆರೆದು ಹಣ ಪೀಕಿಸಿದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೈದಿಗಳ ಆಟಾಟೋಪ ಈ ಮೂಲಕ ಬಯಲಿಗೆ ಬಂದಿದೆ....
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನು ಅರ್ಜಿ ಎರಡನೇ ಬಾರಿಗೆ ವಜಾಗೊಳಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗನನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾದ ಚೇತನ್,...
ಮಂಗಳೂರು,: ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ತಾಯಿ ಇಂದು ಸಂಜೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಭೇಟಿಯಾದರು. ಅನನ್ಯ ಭಟ್ ತಾಯಿ ಸುಜಾತ...
ಕ್ಯಾಲಿಪೋರ್ನಿಯಾ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 (ಆಕ್ಸ್-4) ಮಿಷನ್ನ ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಸ್ಪೇಸ್ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಜುಲೈ 15 ರ ಮಂಗಳವಾರ ಮಧ್ಯಾಹ್ನ 3:01 ಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿಯ...
ಪುತ್ತೂರು: ಪುತ್ತೂರಿನ ನಗರಸಭಾ ವ್ಯಾಪ್ತಿಯ ದರ್ಬೆ ಮತ್ತು ಕಲ್ಲಾರೆಯಲ್ಲಿ ಮಳೆಗೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಅದನ್ನು ಮುಚ್ಚುವ ಕಾಮಗಾರಿ ಆರಂಭವಾಗಿದೆ. ಭಾನುವಾರ ಹೊಂಡಗಳನ್ನು ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ ಅವರು ಮಳೆ ಕಡಿಮೆಯಾದ ತಕ್ಷಣ...
ಬುಡಕಟ್ಟು ನಿಯಮ ಮೀರಿ ಪ್ರೀತಿಸಿ ಮದುವೆಯಾದ ಜೋಡಿಯೊಂದಕ್ಕೆ ನೇಗಿಲು ಕಟ್ಟಿ ಹೊಲ ಉಳುಮೆ ಮಾಡಿದ ಅಮಾನವೀಯ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಈಗ ಅಂತದ್ದೇ ಮತ್ತೊಂದು ಘಟನೆ ಕೊರಾಪುಟ್ ಜಿಲ್ಲೆಯಲ್ಲಿ ವರದಿಯಾಗಿದೆ. ಪರಸ್ಪರ...
ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಬೊಲ್ಲಗುಡ್ಡೆ ನಿವಾಸಿ ಆಗಿದ್ದು ಹಲವಾರು ವರ್ಷಗಳಿಂದ ಬೆಂಗಳೂರಿನ ಉದ್ಯಮವನ್ನು ನಡೆಸುತ್ತಿದ್ದು ಇದೀಗ ಎರಡನೇ ಬಾರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ) ಬೆಂಗಳೂರು ಘಟಕ ಇದರ ಉಪಾಧ್ಯಕ್ಷರಾಗಿ...
ಸುಳ್ಳ: ಖಾಸಗಿ ಬಸ್ಸು ನಿಲ್ದಾಣದಲ್ಲಿ ದಿನಾಂಕ: 14.07.2025ರಂದು ಧಾರತೀಯ ಮನ್ಸೂರ್ ಸಂಘ ಜಧ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಹಾಗೂ ಇನ್ನಿತರ...
ಬೆಂಗಳೂರಿನ ಮಲ್ಲೇಶ್ವರದ ನಿವಾಸದಲ್ಲಿ ನಿಧನ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ ಚಂದನವನದ ಅಭಿನಯ ಶಾರದೆ ಸರೋಜಾದೇವಿ ಇನ್ನಿಲ್ಲ ಒಂದು ಮಿತ್ರರನ್ನು ಮತ್ತು ಸಾವಿರಾರು...