ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೋಷಕರ ಸಭೆ ಭಾನುವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಮುಂದಿನ ಶೈಕ್ಷಣಿಕ ಚಟುವಟಿಕೆಗಳು, ಶಾಲಾ ನೀತಿ, ನಿಯಮಗಳ ಕುರಿತು ಚರ್ಚಿಸಲಾಯಿತು. ಮುಖ್ಯ ಅತಿಥಿಯಾಗಿ ದಾಮೋದರ ಶೆಣೈ ಮಾತನಾಡಿದರು....
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸರಕಾರಿ ಶಾಲೆಯ ಹತ್ತಿರ ರಸ್ತೆಅಭಿವೃದ್ಧಿಯಾಗುವಾಗ ಕಣಿಗಳು ಬ್ಲಾಕ್ ಆಗಿ, ನೀರು ರಸ್ತೆಯಲ್ಲಿ ಹರಿಯುವುದುದನ್ನು ಗಮನಿಸಿದ ಶಾಸಕರು, ಪಕ್ಕದ ಮನೆಯಿಂದ ಹಾರೆ ಯನ್ನು ತೆಗೆದುಕೊಂಡು ಬಂದು ಸರಿ ಮಾಡುವ ಕೆಲಸ ಮಾಡಿದರು....
ಹಾಸನ, (ಜೂನ್ 15): ಮೊಬೈಲ್ ಕದ್ದ ಆರೋಪದಲ್ಲಿ ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಗಳು ಯುವಕನ ಮೇಲ ಅಮಾನುಷ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕೋಲು ಮುರಿಯುವಂತೆ ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಹೊಡೆತಕ್ಕೆ ತಡೆಯದೇ ಬಿದ್ದು ಗೋಳಾಡಿದರೂ...
ಜೂನ್ ೧೫. ಇದರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಹೊರಡುವ ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳು ತಡವಾಗಿ ಸಂಚಲಿಸಲಿವೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ. ನೇತ್ರಾವತಿ...
‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು...
ಶನಿವಾರ ರಾತ್ರಿ ಗುಡ್ಡ ಕುಸಿತವಾಗಿದೆ. ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಅಭಿವೃದ್ಧಿ ಕಾಮಗಾರಿ ಗುಡ್ಡವನ್ನು ಅಗೆದ ಜಾಗದಲ್ಲಿ ಕುಸಿತ ಉಂಟಾಗಿದೆ. ವಾಮಂಜೂರಿನಿಂದ ಗುರುಪುರ ಕಡೆಗೆ ತೆರಳುವ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ಸಾಯಿಲ್ ನೈಲಿಂಗ್...
ಫೋನ್ ಪೇ, ಗೂಗಲ್ ಪೇ, ಪೇಟಿಎಮ್ ನಂತಹ ಯುಪಿಐ ಅಪ್ಲಿಕೇಶನ್ಗಳನ್ನು ಬಳಸುವ ಬಳಕೆದಾರರು ಪಾವತಿ ಮಾಡುವಾಗ ಅದು ಅರ್ಧಕ್ಕೆ ಸಿಲುಕಿಕೊಳ್ಳುವ ಪ್ರಮೇಯ ಕೆಲವು ಬಾರಿ ಆಗುತ್ತದೆ. ದೇಶದಲ್ಲಿ ಯುಪಿಐ ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ, ಇದರಿಂದಾಗಿ...
ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ...
ಕಳೆದ 20 ದಿನಗಳ ಹಿಂದೆ ಪ್ರಕೃತಿ ವಿಕೋಪದಿಂದ ಅನೇಕ ಗ್ರಾಮ ಪಂಚಾಯಿತಿಗಳ ಬಹುತೇಕ ಮಾರ್ಗಗಳು, ಮನೆಗಳು, ಹಾನಿ ಗೀಡಾಗಿತ್ತು ಗ್ರಾಮ ಪಂಚಾಯತ್ ಮತ್ತು ಗ್ರಾಮ ಲೆಕ್ಕಾ ಅಧಿಕಾರಿಗಳು ಅಧಿಕಾರಿಗಳು ಮಾತ್ರ ಊರಿನಲ್ಲಿ ಕೆಲವೊಂದು ಕಡೆ ತಾಲೂಕ...
ಗುಜರಾತ್ನ ಅಹಮದಾಬಾದ್ನಲ್ಲಿ 2025ರ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ದುರಂತವು ಭಾರತದ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾಗಿದೆ. ಈ ದುರಂತದಲ್ಲಿ 265 ಜನರು ಸಾವನ್ನಪ್ಪಿದ್ದು, ಕೇವಲ ಒಬ್ಬ ವ್ಯಕ್ತಿ ಮಾತ್ರ ಜೀವಂತವಾಗಿ...