ಅಹಮದಾಬಾದ್, :ಮಹಿಳೆಯೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್ನ ಭೂಮಿ ಚೌಹಾಣ್ ಲಂಡನ್ಗೆ ಹೊರಟಿದ್ದರು. ಆದರೆ, ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ...
“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ,...
ಪುತ್ತೂರು:ಗುರುವಾರದಂದು ಬೆಂಗಳೂರಿನಲ್ಲಿ ನಾಲ್ವರು ವಿವಿಧ ಸಚಿವರನ್ನು ಶಾಸಕ ಅಶೋಕ್ ರೈ ಭೇಟಿಯಾಗಿ ವಿವಿಧ ಕಾಮಗಾರಿಗಳಿಗೆ ಅನುದಾನಕ್ಕೆ ಮನವಿ ಸಲ್ಲಿಸಿದ್ದಾರೆ. ಗೃಹಸಚಿವ ಪರಮೇಶ್ವರ್ ಭೇಟಿ: ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ ಅವರನ್ನು ಭೇಟಿಯಾಗಿ ಮಾತುಕತೆ...
ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ....
ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪದೇಪದೆ ಸಂಭವಿಸುತ್ತಿರುವ ಕೋಮು ಗಲಭೆಗಳನ್ನು ನಿಗ್ರಹಿಸುವ ಸಲುವಾಗಿ ಸರ್ಕಾರ ರಚಿಸಿರುವ ವಿಶೇಷ ಕೋಮು ನಿಗ್ರಹ ಪಡೆಯ ಉದ್ಘಾಟನೆ ನಾಳೆ ನೆರವೇರಲಿದೆ. ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ...
ಈಗಾಗಲೇ ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಬೆಳ್ತಂಗಡಿ: ತಾಲೂಕಿನ ಹೊಸ ನ್ಯಾಯಾಲಯದ ಕಟ್ಟಡಕ್ಕೆ ರಾಜ್ಯ ಸರಕಾರ 9 ಕೋಟಿ ರೂ. ಮಂಜೂರು ಮಾಡಿದ್ದು, ಕಟ್ಟಡ ನಿರ್ಮಾಣ ಸಂಬಂಧ ಮುಂದಿನ ಪ್ರಕ್ರಿಯೆಗೆ ಕೂಡಲೇ ಚಾಲನೆ ಸಿಗಬೇಕಿದೆ. ಬೆಳ್ತಂಗಡಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ,...
ಬೆಳ್ಳಾರೆ ಪೊಲೀಸ್ ಠಾಣೆಯಿಂದ ಓರ್ವ ಎ.ಎಸ್.ಐ ಮತ್ತು 4 ಮಂದಿ ಪೊಲೀಸ್ ಸಿಬ್ಬಂದಿಗಳು ಬೇರೆ ಠಾಣೆಗಳಿಗೆ ವರ್ಗಾವಣೆಗೊಂಡಿದ್ದಾರೆ ಎ.ಎಸ್.ಐ ದಾಮೋದರ್ ಎನ್.ನಾಯ್ಕ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ, ಪೊಲೀಸ್ ಕಾನ್ಸ್ ಟೇಬಲ್ ಗಳಾದ ಸುಭಾಷ್ ಕಿತ್ತೂರು,ಚೇತನ್...
ಕಲ್ಲಡ್ಕ : ಫ್ಲೈಓವರ್ ಇಂದ ಕಲ್ಲಡ್ಕ ಮೌನವಾಗಿದೆ ಒಂದು ಕಾಲದಲ್ಲಿ,ಕಲ್ಲಡ್ಕ ಎಂದರೆ ಕೇವಲ ಊರಲ್ಲ,ಅದು ಜೀವಂತ ಸಂಭಾಷಣೆ, ದಟ್ಟ ಹರಟೆ, ಮತ್ತು ಟೀ ಸವಿಯುವ,ತಾತ್ವಿಕತೆಯ ಸ್ಥಳವಾಗಿತ್ತು.KT ಹೋಟೆಲ್ ಮುಂದೆ ನಿಲ್ಲುವ ಜನ, ಬಸ್ಸುಗಳಿಂದ ಹರಿಯುವ ಧ್ವನಿ,...
ದಿನಾಂಕ 10.06.2025 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್ ಠಾಣಾ...